Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನ/ಜನಪದ ಸಂಗೀತದ ಮೂಲಕ ಚುನಾವಣಾ...

ಯಕ್ಷಗಾನ/ಜನಪದ ಸಂಗೀತದ ಮೂಲಕ ಚುನಾವಣಾ ಜಾಗೃತಿ

ವಾರ್ತಾಭಾರತಿವಾರ್ತಾಭಾರತಿ16 Dec 2020 9:53 PM IST
share

ಉಡುಪಿ, ಡಿ.16: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ನಡೆಯುವ ಗ್ರಾಪಂ ಸಾರ್ವತ್ರಿಕ ಚುನಾವಣೆ ಜಿಲ್ಲೆಯ ಒಟ್ಟು 153 ಗ್ರಾಪಂಗಳಲ್ಲಿ ನಡೆಯ ಲಿದ್ದು, ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಯಕ್ಷಗಾನ ಮತ್ತು ಜನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸಲಾಗುತ್ತಿದೆ.

ಉಡುಪಿಯ ಶ್ರೀಸುಬ್ರಹ್ಮಣ್ಯ ಯಕ್ಷಗಾನ ಕಲಾಮಂಡಳಿ ತಂಡದ ಕಲಾವಿದರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಕುರಿತಂತೆ ಅರಿವು ಮೂಡಿಸುತ್ತಿದ್ದು, ಗ್ರಾಮಸ್ಥರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೇ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಅರ್ಹ ವ್ಯಕ್ತಿಗೆ ಮತ ಹಾಕುವ ಮೂಲಕ ಅವರನ್ನು ಆಯ್ಕೆ ಮಾಡುವಂತೆ ಪ್ರೇರೇಪಿಸುತ್ತಿದ್ದಾರೆ.

ಅನರ್ಹ ವ್ಯಕ್ತಿಗೆ ಮತ ಚಲಾಯಿಸಿದರೆ ಅದರ ಪರಿಣಾಮ ಏನಾಗಲಿದೆ, ಅರ್ಹ ವ್ಯಕ್ತಿಗೆ ಮತ ಚಲಾಯಿಸುವುದರಿಂದ ಅಗುವ ಪ್ರಯೋಜನಗಳ ಕುರಿತು ಯಕ್ಷಗಾನ ರೂಪಕದಲ್ಲಿ ಕಥೆಯನ್ನು ಸಿದ್ಧಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನ ನೀಡಲಾಗುತ್ತಿದೆ.

ಇದರೊಂದಿಗೆ ಗಾನ ಲಹರಿ ಬಳಗ ಕೋಟೇಶ್ವರ ತಂಡದ ಸದಸ್ಯರೂ ಸಹ ಜನಪದ ಗೀತೆಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಮತದಾನ ಜಾಗೃತಿ ಮೂಡಿಸುತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X