ಮಕ್ಕಳ ಅಶ್ಲೀಲ ವಿಡಿಯೋ ಅಪ್‌ಲೋಡ್: ಪ್ರಕರಣ ದಾಖಲು
ಉಡುಪಿ, ಡಿ.16: ಮಕ್ಕಳ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಅಪ್‌ಲೋಡ್ ಮಾಡಿರುವ ವ್ಯಕ್ತಿಯ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ ಮರವಂತೆಯ ಜಯರಾಮ ಎಂಬಾತ ಮೊಬೈಲ್ ಬಳಸಿ, ನ.5ರಂದು ಹಲವಾರು ಬಾರಿ ಮಕ್ಕಳ ಅಶ್ಲೀಲ ವಿಡಿಯೋವನ್ನು ಆತನ ಇನ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡುವ ಮೂಲಕ ಶಿಕ್ಷಾರ್ಹ ಅಪರಾಧ ವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Next Story