Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಸಿರು ಇಂಧನ ಪರಿವರ್ತನೆ ಹೆಚ್ಚಿಸಲು 386...

ಹಸಿರು ಇಂಧನ ಪರಿವರ್ತನೆ ಹೆಚ್ಚಿಸಲು 386 ದಶಲಕ್ಷ ಡಾಲರ್ ಹೂಡಿಕೆ: ಬ್ರಿಟನ್ ವಿದೇಶಾಂಗ ಸಚಿವ ಡೊಮಿನಿಕ್ ರಾಬ್

ವಾರ್ತಾಭಾರತಿವಾರ್ತಾಭಾರತಿ17 Dec 2020 11:39 PM IST
share
ಹಸಿರು ಇಂಧನ ಪರಿವರ್ತನೆ ಹೆಚ್ಚಿಸಲು 386 ದಶಲಕ್ಷ ಡಾಲರ್ ಹೂಡಿಕೆ: ಬ್ರಿಟನ್ ವಿದೇಶಾಂಗ ಸಚಿವ ಡೊಮಿನಿಕ್ ರಾಬ್

ಬೆಂಗಳೂರು, ಡಿ.17: ಹವಾಮಾನ ಬದಲಾವಣೆ ಮತ್ತು ಶಿಕ್ಷಣ ಸಹಯೋಗವನ್ನು ಹೆಚ್ಚಿಸಲು ಬ್ರಿಟನ್‍ನ ವಿದೇಶಾಂಗ ಸಚಿವ ಡೊಮಿನಿಕ್ ರಾಬ್ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಹಸಿರು ಇಂಧನ ಪರಿವರ್ತನೆಯನ್ನು ಹೆಚ್ಚಿಸಲು ಬ್ರಿಟನ್‍ನ CDC ಹಾಗು ಭಾರತದ NIIT (ನ್ಯಾಷನಲ್ ಇನ್ವೆಸ್ಟ್‍ಮೆಂಟ್ ಹಾಗು ಇನ್ಫ್ರಾಸ್ಟ್ರಕ್ಚರ್ ಫಂಡ್) 386 ದಶಲಕ್ಷ ಡಾಲರ್ ಹೂಡಿಕೆಯನ್ನು ಘೋಷಿಸಿದೆ. ಹಸಿರು ಚೇತರಿಕೆಗೆ ಬೆಂಬಲ ನೀಡಲು ಯುಕೆ ಮತ್ತು ಭಾರತವು ಎನ್‍ಇಇವಿ ನಿಧಿಯಲ್ಲಿ 1.5 ದಶಲಕ್ಷ ಪೌಂಡ್ ಸಹ-ಹೂಡಿಕೆ ಮಾಡಲಿದೆ.

ಡೊಮಿನಿಕ್ ರಾಬ್ ತಮ್ಮ ಮೂರು ದಿನದ ಭಾರತದ ಭೇಟಿಯ ಕಡೆಯ ದಿನವಾದ ಇಂದು ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ಮೂಲಕ, ಸಾಂಕೇತಿಕವಾಗಿ ಬ್ರಿಟನ್ ಹಾಗು ಭಾರತದ ಪಾಲುದಾರಿಕೆ (ಹವಾಮಾನ ಬದಲಾವಣೆಯ) ಬಗ್ಗೆ ಬೆಂಗಳೂರಿನಲ್ಲಿ ಸೂಚಿಸಿದರು. ಡೊಮಿನಿಕ್ ರಾಬ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಉನ್ನತ ಶಿಕ್ಷಣ, ವ್ಯಾಪಾರ ಹಾಗು ಹೂಡಿಕೆಗಳ ಬಗ್ಗೆ, ಯುಕೆ-ಕರ್ನಾಟಕ ರಾಜ್ಯದ ಲಿಖಿತ ದಾಖಲೆಯನ್ನು ಉನ್ನತ ಶಿಕ್ಷಣ ಹಾಗು ವಿದ್ಯಾರ್ಥಿ ವಿನಿಮಯ ಕುರಿತು ಗಮನ ಹರಿಸಿದರು.

ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಸೈನ್ಸ್‍ನಲ್ಲಿ ಸುಷಿರತೆ ಪ್ರದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಯುಕೆ-ಭಾರತ ಪಾಲುದಾರಿಕೆ, ಶುದ್ಧ ಹಾಗು ಹಸಿರು ಭೂಮಿ ವಾತಾವರಣವನ್ನು ಮಾಡಿಸುವ ಮೂಲಕ NEEV Fund ಅಡಿಯಲ್ಲಿ ನಮ್ಮ ಜಂಟಿ ಹೂಡಿಕೆ ಎಲ್ಲ ಉದ್ಯಮಿಗಳಿಗೆ ಸಹಾಯವಾಗುವುದು. ಈ ಸಹಯೋಗವು ಈಗಾಗಲೇ ಜಾರಿಗೆ ಬಂದು ಉದ್ಯಮಿಗಳು ಇದರ ಉಪಯೋಗವನ್ನು ಪಡೆಯುತ್ತಿರುವ ಮಾರ್ಗದಲ್ಲಿದ್ದು ಹಾಗು ‘ಬ್ಲೂ ಪ್ಲಾನೆಟ್' ಅಂತಹ ಪ್ರಾಜೆಕ್ಟ್ ‘ಪರಿಸರ ಸ್ನೇಹಿ'ಯಾಗಿ ತ್ಯಾಜ್ಯ ನಿರ್ವಹಣೆ ಮತ್ತು ಡೀಸೆಲ್ ಜನರೇಟರ್ ನಿಂದ ಬರುವ ಮಾಲಿನ್ಯವನ್ನು ತಡೆಗಟ್ಟುವ ಶ್ರಮವನ್ನು ಕೈಗೊಳ್ಳುತ್ತಿದೆ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X