ದ.ಕ. ಜಿಲ್ಲೆಯಲ್ಲಿ ಹೊಸದಾಗಿ 34 ಮಂದಿಗೆ ಕೊರೋನ ಸೋಂಕು ದೃಢ
ಮಂಗಳೂರು, ಡಿ.19: ದ.ಕ. ಜಿಲ್ಲೆಯಲ್ಲಿ 34 ಮಂದಿ ಕೊರೋನ ಸೋಂಕು ತಗುಲಿದ್ದು, 33 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿನ 32,556 ಸೋಂಕಿತರ ಪೈಕಿ 31,387 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ಗೆ 732 ಮಂದಿ ಮೃತಪಟ್ಟಿದ್ದು, 437 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story