Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಚ್‍ಡಿಕೆ ಹೊಟೇಲ್‍ನಿಂದ ಆಡಳಿತ ನಡೆಸುವಾಗ...

ಎಚ್‍ಡಿಕೆ ಹೊಟೇಲ್‍ನಿಂದ ಆಡಳಿತ ನಡೆಸುವಾಗ ಸಿದ್ದರಾಮಯ್ಯ ಏನು ಮಾಡುತ್ತಿದ್ದರು: ಅಶೋಕ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ19 Dec 2020 10:25 PM IST
share
ಎಚ್‍ಡಿಕೆ ಹೊಟೇಲ್‍ನಿಂದ ಆಡಳಿತ ನಡೆಸುವಾಗ ಸಿದ್ದರಾಮಯ್ಯ ಏನು ಮಾಡುತ್ತಿದ್ದರು: ಅಶೋಕ್ ಪ್ರಶ್ನೆ

ಬೆಂಗಳೂರು, ಡಿ. 19: ಕುಮಾರಸ್ವಾಮಿ ಒಂದು ವರ್ಷ ತಾಜ್ ಹೊಟೇಲ್‍ನಲ್ಲಿ ಕೂತು ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಅದು ಸಿದ್ದರಾಮಯ್ಯನವರ ಕಣ್ಣಿಗೆ ಕಾಣಿಸಲಿಲ್ಲವೇ? ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರದ ಅವಧಿಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಆಗಲೇ ಈ ಬಗ್ಗೆ ತುಟಿಬಿಚ್ಚದೆ ಈಗ ಪ್ರಶ್ನೆ ಮಾಡಿದರೆ ಏನು ಪ್ರಯೋಜನ ಎಂದು ಇದೇ ಸಂದರ್ಭದಲ್ಲಿ ಲೇವಡಿ ಮಾಡಿದರು.

ತಮ್ಮನ್ನು ಸೋಲಿಸಿದವರು ಎಂದು ಈಗ ಹೇಳುತ್ತಿದ್ದಾರೆ. ಆ ಸಂದರ್ಭದಲ್ಲಿ ಅವರ ಜತೆಯಲ್ಲೇ ಇದ್ದರು. ಸಿದ್ದರಾಮಯ್ಯ ಅವರು ಈ ವಿಷಯವನ್ನು ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಿಸಿಯೇ ಹೇಳಿರಬೇಕು ಎಂದು ಕೆಣಕಿದ ಅಶೋಕ್, ಕಾಂಗ್ರೆಸ್‍ನಲ್ಲಿ ಆಂತರಿಕ ಕಚ್ಚಾಟವಿದೆ. ಜೆಡಿಎಸ್ ಜತೆಗೆ ನಾವು ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ನೈತಿಕತೆ ಇಲ್ಲ: ಪ್ರಧಾನಿ ಮೋದಿಯವರಿಗೆ ರೈತರ ಕಷ್ಟ ಗೊತ್ತಿಲ್ಲ ಎಂದು ಹೇಳುವ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಭೂಮಿ ಉತ್ತಿದ್ದಾರಾ, ಬಿತ್ತಿದ್ದಾರಾ? ಅವರ ತಂದೆ, ತಾಯಿ, ಅಜ್ಜ–ಅಜ್ಜಿ ಯಾರೂ ರೈತರಲ್ಲ. ಹೀಗಾಗಿ ಅವರಿಗೆ ಮೋದಿಯವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಅಶೋಕ್ ತಿರುಗೇಟು ನೀಡಿದರು.

ರೈತರ ಬಗ್ಗೆ ಕಿಂಚಿತ್ತು ಗೊತ್ತಿಲ್ಲದವರು ನಮಗೆ ಬುದ್ಧಿವಾದ ಹೇಳುವುದು ಬೇಡ. ಕಾಂಗ್ರೆಸ್ ನಾಯಕರು ಢೋಂಗಿ ರಾಜಕಾರಣ ಮಾಡುತ್ತಿದ್ದಾರೆ. ಮೊದಲು ರೈತರು ತಾವು ಬೆಳೆದ ಉತ್ಪನ್ನಗಳನ್ನು ಎಪಿಎಂಸಿ ಬಿಟ್ಟು ಬೇರೆ ಕಡೆಗಳಲ್ಲಿ ಮಾರುವಂತಿರಲಿಲ್ಲ. ಹಾಗೆ ಮಾಡಿದ್ದರೆ ರೈತರ ಮೇಲೆ ಕೇಸ್ ಹಾಕಬಹುದಿತ್ತು. ಹೊಸ ಕಾಯ್ದೆಗಳಿಂದ ರೈತರ ತಾನು ಬೆಳೆದ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಬಹುದು ಎಂದು ಕಾಯ್ದೆ ತಿದ್ದುಪಡಿಯನ್ನು ಸಮರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X