Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಿನ್ನರೊಂದಿಗೆ ಸೋನಿಯಾ ಗಾಂಧಿ ಸಭೆಯಲ್ಲಿ...

ಭಿನ್ನರೊಂದಿಗೆ ಸೋನಿಯಾ ಗಾಂಧಿ ಸಭೆಯಲ್ಲಿ ಆಗಿದ್ದೇನು?

ವಾರ್ತಾಭಾರತಿವಾರ್ತಾಭಾರತಿ20 Dec 2020 9:24 AM IST
share
ಭಿನ್ನರೊಂದಿಗೆ ಸೋನಿಯಾ ಗಾಂಧಿ ಸಭೆಯಲ್ಲಿ ಆಗಿದ್ದೇನು?

ಹೊಸದಿಲ್ಲಿ, ಡಿ.20: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಮತ್ತು ಸಕ್ರಿಯ ನಾಯಕತ್ವ ಆಗ್ರಹಿಸಿ 23 ಮಂದಿ ಮುಖಂಡರು ಪತ್ರ ಬರೆದು ನಾಲ್ಕು ತಿಂಗಳ ಬಳಿಕ ಶನಿವಾರ ಪಕ್ಷದ ಮುಖಂಡ ಸಭೆಯನ್ನು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆದಿದ್ದರು.

ಐದು ಗಂಟೆ ಕಾಲ ನಡೆದ ಸಭೆಯಲ್ಲಿ ಆನಂದ್ ಶರ್ಮಾ, ಮನೀಶ್ ತಿವಾರಿ, ಗುಲಾಂ ನಬಿ ಆಝಾದ್, ಶಶಿ ತರೂರ್, ಪೃಥ್ವಿರಾಜ್ ಚವ್ಹಾಣ್ ಮತ್ತು ಭೂಪೇಂದ್ರ ಹೂಡಾ ಸೇರಿದಂತೆ ಪತ್ರ ಬರೆದ 23 ಮುಖಂಡರ ಪೈಕಿ ಹಲವು ಮಂದಿ ಭಾಗವಹಿಸಿದ್ದರು. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡಾ ಪಾಲ್ಗೊಂಡಿದ್ದ ಸಭೆಯಲ್ಲಿ ಮುಖಂಡರಿಗೆ ಒಬ್ಬರ ಬಳಿಕ ಒಬ್ಬರಂತೆ ಸುದೀರ್ಘವಾಗಿ ಮಾತನಾಡಲು ಅವಕಾಶ ಮಾಡಿಕೊಡಲಾಯಿತು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

"ಸಾಂಸ್ಥಿಕ ಸಂಘಟನೆಯ ಕೊರತೆ, ಪಕ್ಷದ ಇತರ ಮುಖಂಡರು ಮತ್ತು ನಾಯಕತ್ವ ನಡುವಿನ ಅಂತರ ಮತ್ತಿತರ ವಿಷಯಗಳು ಚರ್ಚೆಗೆ ಬಂದಿವೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೇರಿದಂತೆ ನಿಯತವಾಗಿ ಪಕ್ಷದ ಮುಖಂಡರ ಸಭೆ ನಡೆಯಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು" ಎಂದು ಪತ್ರಕ್ಕೆ ಸಹಿ ಮಾಡಿದ್ದ ಹಾಗೂ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರೊಬ್ಬರು ವಿವರಿಸಿದ್ದಾರೆ.

"ಪಕ್ಷಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯುವ ಬಗ್ಗೆ ಕೂಡಾ ಸಂಕ್ಷಿಪ್ತ ಚರ್ಚೆ ನಡೆಯಿತು. ಚುನಾವಣೆ ನಡೆಸುವ ಹೊಣೆಯನ್ನು ಈಗಾಗಲೇ ಕೇಂದ್ರೀಯ ಚುನಾವಣಾ ಪ್ರಾಧಿಕಾರಕ್ಕೆ ವಹಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಈ ವಿಷಯದ ಬಗ್ಗೆ ಸುದೀರ್ಘ ಚರ್ಚೆ ಅಗತ್ಯ ಇಲ್ಲ ಎಂಬ ನಿರ್ಧಾರಕ್ಕೆ ಬಂದೆವು" ಎಂದು ಹೇಳಿದ್ದಾರೆ.

ಹಿರಿಯ ಮುಖಂಡರಿಂದ ಅಭಿಪ್ರಾಯಗಳನ್ನು ಪಡೆಯಲು ಸಿದ್ಧ ಎಂದು ರಾಹುಲ್ ಸ್ಪಷ್ಟಪಡಿಸಿದರು. ಬಹಳಷ್ಟು ಮಂದಿ ಮುಖಂಡರು ರಾಜೀವ್‌ ಗಾಂಧಿಯವರ ಸಹೋದ್ಯೋಗಿಗಳಾಗಿದ್ದು, ಅವರಿಗೆ ಪಕ್ಷ ಗೌರವ ನೀಡಲಿದೆ ಎಂದು ರಾಹುಲ್ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X