Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಯೋಧ್ಯೆಯಲ್ಲಿ ಬಾಬರಿ ಮಸೀದಿಗಿಂತ ನಾಲ್ಕು...

ಅಯೋಧ್ಯೆಯಲ್ಲಿ ಬಾಬರಿ ಮಸೀದಿಗಿಂತ ನಾಲ್ಕು ಪಟ್ಟು ದೊಡ್ಡ ಮಸೀದಿ ನಿರ್ಮಾಣ

ಮಸೀದಿಗಿಂತ ಆರು ಪಟ್ಟು ಗಾತ್ರವಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ

ವಾರ್ತಾಭಾರತಿವಾರ್ತಾಭಾರತಿ20 Dec 2020 11:56 AM IST
share
ಅಯೋಧ್ಯೆಯಲ್ಲಿ ಬಾಬರಿ ಮಸೀದಿಗಿಂತ ನಾಲ್ಕು ಪಟ್ಟು ದೊಡ್ಡ ಮಸೀದಿ ನಿರ್ಮಾಣ

ಅಯೋಧ್ಯೆ,ಡಿ.19: ಸುಪ್ರೀಂ ಕೋರ್ಟ್ ಆದೇಶದಂತೆ ಹಂಚಿಕೆಯಾದ ಐದು ಎಕರೆ ಭೂಮಿಯಲ್ಲಿ ನಿರ್ಮಾಣವಾಗಲಿರುವ ಅಯೋಧ್ಯೆ ಮಸೀದಿ, ಗೋಲಾಕಾರದ ವಿನ್ಯಾಸ ಹೊಂದಿದ್ದು, ಬಾಹ್ಯಾಕಾಶದಲ್ಲಿನ ಭೂಮಿಯಂತೆ ಗೋಲರೂಪದಲ್ಲಿ ಕಂಗೊಳಿಸಲಿದೆ.

ವಿಶೇಷವೆಂದರೆ ಭಾರತದ ಇಸ್ಲಾಮಿಕ್ ಕಟ್ಟಡಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಗುಮ್ಮಟಗಳು, ಕಮಾನುಗಳು ಅಥವಾ ಸ್ತಂಭಗಳು ಇರುವುದಿಲ್ಲ ಎಂದು ಇಂಡೋ- ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್‍ನ ಸದಸ್ಯರ ಜತೆಗೆ ಮಸೀದಿಯ ನೀಲನಕ್ಷೆಯನ್ನು ಶನಿವಾರ ಬಿಡುಗಡೆ ಮಾಡಿದ ವಾಸ್ತುಶಿಲ್ಪಿ ಎಸ್.ಎಂ.ಅಖ್ತರ್ ಹೇಳುತ್ತಾರೆ.

ಧನ್ನಿಪುರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಆಯತಾಕಾರದ ಸಂಕೀರ್ಣದಲ್ಲಿ ನಿರ್ಮಾಣವಾಗಲಿರುವ ಬಹುಮಹಡಿ ಸಂಕೀರ್ಣದಲ್ಲಿ ಒಂದು ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಪಾಕಶಾಲೆ ಮತ್ತು ಮ್ಯೂಸಿಯಂ ಇರುತ್ತದೆ. ಇದು ಶತಮಾನದಷ್ಟು ಹಳೆಯ ಸೂಫಿ ಮಂದಿರ ಮತ್ತು ಮಸೀದಿಯಿಂದ ಕೆಲ ಮೀಟರ್‍ಗಳ ದೂರದಲ್ಲಿ ಇರುತ್ತದೆ.

2,000 ಮಂದಿಗೆ ನಮಾಝ್ ಸಲ್ಲಿಸಲು ಅವಕಾಶವಾಗುವ ವಿಶಾಲ ಮಸೀದಿಯು ಬಾಬರಿ ಮಸೀದಿಗಿಂತ ನಾಲ್ಕು ಪಟ್ಟು ದೊಡ್ಡದಿರುತ್ತದೆ. 300 ಹಾಸಿಗೆಗಳ ಆಸ್ಪತ್ರೆ ಸಂಕೀರ್ಣ, ವಿಸ್ತೀರ್ಣದಲ್ಲಿ ಮಸೀದಿಯ ಆರು ಪಟ್ಟು ದೊಡ್ಡದಾಗಿರುತ್ತದೆ. ಜಾಗತಿಕ ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಶೂನ್ಯ ಇಂಗಾಲ ಪರಿಕಲ್ಪನೆ ಹೊಂದಲಾಗಿದೆ ಎಂದು ಐಐಸಿಎಫ್ ಕಾರ್ಯದರ್ಶಿ ಅಖ್ತರ್ ಹುಸೇನ್ ಹೇಳುತ್ತಾರೆ.

ಅಮೆಝಾನ್‍ನ ದಟ್ಟ ಅರಣ್ಯ ಸೇರಿದಂತೆ ವಿಶ್ವದ ವಿವಿಧ ಅರಣ್ಯಗಳಿಂದ ತಂದ ಗಿಡಮರಗಳನ್ನು ವಿಶೇಷವಾಗಿ ಬೆಳೆಸಲಾಗುತ್ತದೆ. ಇದು ಹಸಿರು ಸಂದೇಶದ ಜತೆಗೆ ಶಾಂತಿ, ಸಾಮರಸ್ಯ ಮತ್ತು ಕೋಮು ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ.

Blueprint of Ayodhya's ultra-modern mosque complex: pic.twitter.com/8rHvZJjD97

— Azaad. (@Syaahkaar) December 19, 2020

The trust incharge of building a Mosque in Ayodhya ( on land allotted by UP govt post the SC’s 2019 Ram Temple verdict ) has revealed the first phase design - a mosque , and a super speciality hospital . Video below ... pic.twitter.com/xu6YCFaOZT

— Alok Pandey (@alok_pandey) December 19, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X