Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಎಂಸಿ ಆಸ್ಪತ್ರೆಗೆ ರಾ.ಗುಣಮಟ್ಟ...

ಕೆಎಂಸಿ ಆಸ್ಪತ್ರೆಗೆ ರಾ.ಗುಣಮಟ್ಟ ಮಂಡಳಿಯಿಂದ ‘ವಾಶ್’ ಪ್ರಮಾಣಪತ್ರ

ವಾರ್ತಾಭಾರತಿವಾರ್ತಾಭಾರತಿ21 Dec 2020 9:42 PM IST
share
ಕೆಎಂಸಿ ಆಸ್ಪತ್ರೆಗೆ ರಾ.ಗುಣಮಟ್ಟ ಮಂಡಳಿಯಿಂದ ‘ವಾಶ್’ ಪ್ರಮಾಣಪತ್ರ

ಮಣಿಪಾಲ ಡಿ.21: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ರಾಷ್ಟ್ರೀಯ ಆಸ್ಪತ್ರೆ ಮತ್ತು ಆರೋಗ್ಯ ಪೂರೈಕದಾರರ ಮಾನ್ಯತೆ ಪಡೆದ ಸಂಘ (ಎನ್‌ಎಬಿಎಚ್) ಹಾಗೂ ಭಾರತೀಯ ಗುಣಮಟ್ಟ ಮಂಡಳಿ (ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ)ಯಿಂದ ‘ವಾಶ್’(ಸುರಕ್ಷತೆ ಮತ್ತು ನೈರ್ಮಲ್ಯಕ್ಕಾಗಿ ಕಾರ್ಯಸ್ಥಳದ ಮೌಲ್ಯಾಪನ) ಪ್ರಮಾಣ ಪತ್ರ ದೊರೆತಿದೆ.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಇವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಯ ಸೋಂಕು ನಿಯಂತ್ರಣ ಸಮಿತಿ ಮುಖ್ಯಸ್ಥ ಡಾ.ಮುರಳೀಧರ ವರ್ಮಾ ಮತ್ತವರ ತಂಡಕ್ಕೆ ಪ್ರವಾಣ ಪತ್ರವನ್ನು ಹಸ್ತಾಂತರಿಸಿದರು.

ಕೆಎಂಸಿ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ. ಮುತ್ತಣ್ಣ, ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ ಶೆಟ್ಟಿ, ಗುಣಮಟ್ಟ ಅನುಷ್ಠಾನದ ಸಲಹೆಗಾರ ಡಾ. ಸುನೀಲ್ ಮುಂಡ್ಕೂರು ಹಾಗೂ ಜಿಬು ಥೋಮಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದು ಕೆಎಂಸಿ ಆಸ್ಪತ್ರೆಯ ಗುಣಮಟ್ಟ ಮತ್ತು ಮಾನ್ಯತೆಗಳ ಕಿರೀಟಕ್ಕೆ ಮತ್ತೊಂದು ಗರಿಯಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಕೋವಿಡ್-19 ಸಾಂಕ್ರಾಮಿಕದ ನಿರಂತರ ಆರೈಕೆ ಸಮಯದಲ್ಲಿ ಆಸ್ಪತ್ರೆಗೆ ನಿಗದಿಪಡಿಸಿದ ಸೋಂಕು ನಿಯಂತ್ರಣ ಪ್ರಕ್ರಿಯೆ ಮತ್ತು ಶಿಷ್ಟಾಚಾರಗಳಿಗಾಗಿ ಎನ್‌ಎಬಿಎಚ್ ಅಧ್ಯಯನದಡಿಯಲ್ಲಿ ಕೆಎಂಸಿ ಆಸ್ಪತ್ರೆಯನ್ನು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಮೌಲ್ಯಮಾಪನ ಮಾಡಿ ಪ್ರಮಾಣೀಕರಿಸಿದೆ.

ಈ ಪ್ರಮಾಣೀಕರಣ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಳವಡಿಸಿದ ಸುರಕ್ಷತಾ ಕ್ರಮಗಳು, ಅಲ್ಲದೇ ವೈದ್ಯರು, ನರ್ಸ್‌ಗಳು, ಪ್ಯಾರಾಮೆಡಿಕಲ್ ಸಿಬ್ಬಂದಿ, ಸ್ವಚ್ಛತಾ ಮತ್ತು ಇತರ ಸೇವಾ ವಿಭಾಗ ಗಳು ಸೇರಿದಂತೆ ವೈದ್ಯಕೀಯ ಆರೈಕೆ ನೀಡುವ ಸಿಬ್ಬಂದಿಗಳು ಸೋಂಕಿನ ಹರಡುವಿಕೆ ತಡೆಯಲು ಕೈಗೊಂಡ ಕ್ರಮಗಳಿಗೆ ಸಂಬಂಧಿಸಿ ನೀಡಿದ ಮೆಚ್ಚುಗೆಯಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X