ಬೆಂಗಳೂರು, ಡಿ.23: ರಾಜ್ಯಾದ್ಯಂತ ಮೊದಲನೇ ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶೇ.82.13 ರಷ್ಟು ಮತದಾನವಾಗಿದ್ದು, ಯಾವುದೇ ರೀತಿಯ ಗಂಭೀರವಾದ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟನೆ ತಿಳಿಸಿದೆ.