Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಂಡ ವಿಧಿಸಿದ ಕಾರ್ಯಕ್ರಮಕ್ಕಾಗಿ 280...

ದಂಡ ವಿಧಿಸಿದ ಕಾರ್ಯಕ್ರಮಕ್ಕಾಗಿ 280 ಬಾರಿ ಕ್ಷಮೆ ಯಾಚಿಸಿದ ರಿಪಬ್ಲಿಕ್ ಟಿವಿ

ಕ್ಷಮೆಯಾಚನೆಯಲ್ಲಿ ಸಾವರ್ಕರ್ ದಾಖಲೆ ಮುರಿದ ಅರ್ನಬ್ ಎಂದು ಲೇವಡಿ ಮಾಡಿದ ಜನ

ವಾರ್ತಾಭಾರತಿವಾರ್ತಾಭಾರತಿ23 Dec 2020 11:48 PM IST
share
ದಂಡ ವಿಧಿಸಿದ ಕಾರ್ಯಕ್ರಮಕ್ಕಾಗಿ 280 ಬಾರಿ ಕ್ಷಮೆ ಯಾಚಿಸಿದ ರಿಪಬ್ಲಿಕ್ ಟಿವಿ

ಹೊಸದಿಲ್ಲಿ: ಬ್ರಿಟನ್ ನ ಟಿವಿ ನಿಯಂತ್ರಣ ಪ್ರಾಧಿಕಾರ ಆಫ್ ಕಾಮ್ 20 ಲಕ್ಷ ರೂ. ದಂಡ ವಿಧಿಸಿದ ಬಳಿಕ 280 ಬಾರಿ ಕ್ಷಮೆ ಕೋರುವ ಮೂಲಕ ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭ ಬ್ರಿಟಿಷ್ ಸರಕಾರಕ್ಕೆ ಹಲವು ಬಾರಿ ಕ್ಷಮೆ ಕೋರುವ ಮೂಲಕ ಕಾರಾಗೃಹದಿಂದ ಬಿಡುಗಡೆಗೊಂಡಿದ್ದ ಹಿಂದುತ್ವವಾದಿ ಸಾವರ್ಕರ್ ಅವರಿಗೆ ಗೋಸ್ವಾಮಿಯನ್ನು ಹೋಲಿಸಿರುವ ಜನರು ಕ್ಷಮೆ ಯಾಚನೆಯಲ್ಲಿ ಸಾರ್ವಕರ್ ದಾಖಲೆಯನ್ನು ಗೋಸ್ವಾಮಿ ಮುರಿದಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. "ಸಾರ್ವಕರ್ ಬ್ರಿಟಿಷ್ ಸೈನಿಕರಲ್ಲಿ 270 ಬಾರಿ ಕ್ಷಮೆಯಾಚಿಸಿದ್ದರೆ, ಗೋಸ್ವಾಮಿ 280 ಬಾರಿ ಕ್ಷಮೆಯಾಚಿಸಿ ದಾಖಲೆ ಮುರಿದಿದ್ದಾರೆ'' ಎಂದು ಜನರು ಟ್ವೀಟಿಸಿದ್ದಾರೆ.

ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಹಿಂದಿ ಚಾನೆಲ್ ‘ರಿಪಬ್ಲಿಕ್ ಭಾರತ’ ದ್ಚೇಷ ಭಾಷಣವನ್ನು ಹಬ್ಬಿಸುವುದರಲ್ಲಿ ತೊಡಗಿಕೊಂಡಿತ್ತೆಂದು ಆಫ್ ಕಾಮ್ ಪ್ರತಿಪಾದಿಸಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಗೋಸ್ವಾಮಿ ಅವರ ವಿಷಯ ತೀವ್ರ ಚರ್ಚೆಗೆ ಗುರಿಯಾಗಿತ್ತು.

ರಿಪಬ್ಲಿಕ್ ಟಿವಿ ಮೇಲೆ 20 ಲಕ್ಷ ರೂ. ದಂಡ ವಿಧಿಸಿದ ಸಂದರ್ಭ ಅರ್ನಬ್ ಗೋಸ್ವಾಮಿ ಮಾಲಕತ್ವದ ಚಾನೆಲ್ ಮಾಧ್ಯಮ ಮಾರ್ಗಸೂಚಿಯನ್ನು ಉಲ್ಲಂಘಿಸಿರುವುದಕ್ಕೆ 280 ಬಾರಿ ಕ್ಷಮೆ ಕೋರಿತ್ತು ಎಂದು ಆಫ್ ಕಾಮ್ ಮಾಹಿತಿ ನೀಡಿದೆ.

ಉಲ್ಲಂಘನೆಗೆ ಪರಿಹಾರವಾಗಿ ಹಾಗೂ ತನ್ನ ಎಲ್ಲ ವೀಕ್ಷಕರಿಗೆ ತಮ್ಮ ವಿಷಾದ ವ್ಯಕ್ತಪಡಿಸಲು, ಕ್ಷಮೆ ಪ್ರಸಾರ ಮಾಡಲಾಗುವುದು ಎಂದು ರಿಪಬ್ಲಿಕ್ ಟಿವಿ, ತನಗೆ ಮಾಹಿತಿ ನೀಡಿತ್ತು ಎಂದು ಆಫ್ ಕಾಮ್ ತಿಳಿಸಿದೆ.

2020ರ ಫೆಬ್ರವರಿ 26ರಿಂದ 2020ರ ಎಪ್ರಿಲ್ 9ರ ನಡುವೆ ದಿನದ 24 ಗಂಟೆಗಳ ಕಾಲ ಒಟ್ಟು 280 ಬಾರಿ ಕ್ಷಮೆಯನ್ನು ಪ್ರಸಾರ ಮಾಡಿದ್ದಾಗಿ ಆಫ್ ಕಾಮ್  ತಿಳಿಸಿದೆ.

Arnab Goswami apologised to Ofcom 280 times. That's 274 more than British bootlicker Savarkar.

Perfect way of keeping alive age old traditions. pic.twitter.com/m9CqPbCM2I

— சட்டப்படி சாதிப்போம் (@Sattapadis) December 23, 2020

#ThooktaHaiBharat Arnab Goswami has broke the record of #Savarkar by apologizing 280 times, Savarkar had the record of saying Sorry to British Army of 270 times. COWARD Arnab Goswami broke the record of COWARD Vinayak Damodar Savarkar#SoSorry #Savarkar #ArnabGoswami pic.twitter.com/ERxLyd0UQB

— Bhavesh Arsud (@BhaveshArsud24) December 23, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X