Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಗಲು ವೇಳೆ ಕೊರೋನ ಸೋಂಕು ಹರಡುವುದಿಲ್ಲವೇ...

ಹಗಲು ವೇಳೆ ಕೊರೋನ ಸೋಂಕು ಹರಡುವುದಿಲ್ಲವೇ ?: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Dec 2020 2:54 PM IST
share
ಹಗಲು ವೇಳೆ ಕೊರೋನ ಸೋಂಕು ಹರಡುವುದಿಲ್ಲವೇ ?: ಡಿ.ಕೆ. ಶಿವಕುಮಾರ್

ಬೆಂಗಳೂರು : 'ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನ ಸೋಂಕು ಹರಡುವುದಿಲ್ಲವೇ ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ ?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಗುರುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಡಾ.ಸುಧಾಕರ್ ಆಗಲಿ, ಬೇರೆ ಯಾರೇ ಆಗಲಿ, ಯಾರೊಬ್ಬರ ಹೇಳಿಕೆಗೂ ನಾನು ಉತ್ತರ ನೀಡಲ್ಲ. ಕೊರೋನ ಸಮಯದಲ್ಲಿ ನಾವು ಸಹಕಾರ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಹೇಳಲಿ, ನೋಡೋಣ. ಅವರು ಮಾಡುವ ಭ್ರಷ್ಟಾಚಾರಗಳಿಗೆ ನಾವು ಸಹಕಾರ ಕೊಡಬೇಕಾ ? ಅದರಲ್ಲಿ ಭಾಗಿಯಾಗಬೇಕಾ ?  ಇವರು ಪ್ರಚಾರಕ್ಕೋಸ್ಕರ ಏನು ಬೇಕೋ ಅದನ್ನು ಮಾಡುತ್ತಿದ್ದಾರೆ. ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಇವರಿಗೆ ಹೇಳೋರು, ಕೇಳೋರು ಯಾರೂ ಇಲ್ಲ. ? ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರಕಾರದ ಪ್ರತಿನಿಧಿಗಳು ಜನರನ್ನು ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಹಗಲು ವೇಳೆ ಓಡಾಟ ಮಾಡಬಹುದು, ರಾತ್ರಿ ಹೊತ್ತು ಕರ್ಫ್ಯು ಮಾಡುವುದೇಕೆ? ಇದರಿಂದ ಸೋಂಕು ನಿಯಂತ್ರಣ ಸಾಧ್ಯವಾ? ಈ ಬಗ್ಗೆ ಯಾರ ಬಳಿ ಚರ್ಚೆ ಮಾಡಿದ್ದಾರೆ ? ರಾತ್ರಿ ವೇಳೆ ಸೋಂಕು ಹರಡುತ್ತದೆ ಎನ್ನುವುದಕ್ಕೆ ಪುರಾವೆ, ದಾಖಲೆಗಳಿವೆಯೇ ? ಹಗಲು ವೇಳೆ ಹರಡುವುದಿಲ್ಲವೇ ? ಹಗಲಲ್ಲಿ ಸಾವಿರಾರು ಜನ ಸೇರುತ್ತಾರೆ, ಆಗ ಕೊರೋನ ಸೋಂಕು ತಗುಲುವುದಿಲ್ಲವೇ ? ಯಾವುದೋ ಕೆಲವು ವರ್ಗಗಳಿಗೆ ತೊಂದರೆ ಕೊಡಲು ತೀರ್ಮಾನ ಕೈಗೊಳ್ಳಬಾರದು. ಹೊಸ ವರ್ಷ ಆಚರಣೆ ಬೇರೆ ವಿಚಾರ. 'ನೀವು ಕೊರೋನ ನಿಯಂತ್ರಣ ಎಲ್ಲಿ ಮಾಡಿದ್ದೀರಿ ? ಸುಮ್ಮನೆ ವಿರೋಧ ಪಕ್ಷಗಳ ಬಗ್ಗೆ ಮಾತನಾಡುವುದಲ್ಲ. ಅಧಿವೇಶನ ಕರೆಯಿರಿ. ಎಲ್ಲರೂ ಚರ್ಚೆ ಮಾಡೋಣ. ಅವರ ಇಷ್ಟಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಅವರು ಸರ್ಕಾರವನ್ನು ತಮ್ಮ ಖಾಸಗಿ ಆಸ್ತಿ ಎಂದು ಭಾವಿಸಿದ್ದಾರೆ. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ವಿಚಾರವಾಗಿ ಯಾರನ್ನಾದರೂ ಕರೆದು ಮಾತನಾಡಿದ್ದೀರಾ? ಯಾರದಾದರೂ ಸಲಹೆ ಪಡೆದಿದ್ದೀರಾ ? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X