Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ಸೂರೆನ್ಸ್ ಪ್ರೀಮಿಯಂ ಹಣ ಸ್ವೀಕರಿಸಿದ...

ಇನ್ಸೂರೆನ್ಸ್ ಪ್ರೀಮಿಯಂ ಹಣ ಸ್ವೀಕರಿಸಿದ ಕ್ಷಣದಿಂದಲೇ ವಾಹನ ವಿಮೆ ವ್ಯಾಪ್ತಿಗೆ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ24 Dec 2020 8:21 PM IST
share
ಇನ್ಸೂರೆನ್ಸ್ ಪ್ರೀಮಿಯಂ ಹಣ ಸ್ವೀಕರಿಸಿದ ಕ್ಷಣದಿಂದಲೇ ವಾಹನ ವಿಮೆ ವ್ಯಾಪ್ತಿಗೆ: ಹೈಕೋರ್ಟ್

ಬೆಂಗಳೂರು, ಡಿ.24: ಇನ್ಸೂರೆನ್ಸ್ ಪ್ರೀಮಿಯಂ ಹಣ ಸ್ವೀಕರಿಸಿದ ಕ್ಷಣದಿಂದಲೇ ವಾಹನವು ಹಾನಿ ಪರಿಹಾರದ ವ್ಯಾಪ್ತಿಗೆ ಬರುತ್ತದೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಈ ತೀರ್ಪು ನೀಡಿದೆ.

ಇನ್ಸೂರೆನ್ಸ್ ಪ್ರೀಮಿಯಂ ಹಣ ಸ್ವೀಕರಿಸಿದ ಕ್ಷಣದಿಂದಲೇ ವಾಹನವು ರಿಸ್ಕ್ ಕವರ್ ಅಥವಾ ಹಾನಿ ಪರಿಹಾರದ ವ್ಯಾಪ್ತಿಗೆ ಬರುತ್ತದೆ. ಬದಲಿಗೆ ವಿಮೆ ಪಾವತಿಸಿದ ದಿನದ ಮಧ್ಯರಾತ್ರಿಯಿಂದಲ್ಲ ಎಂದು ನ್ಯಾಯಪೀಠವು ತೀರ್ಪು ನೀಡಿದೆ.

ಬೀದರ್ ನ ಸುಭಾಷ್ ಎಂಬುವರು ತಮ್ಮ ಮ್ಯಾಕ್ಸಿ ಕ್ಯಾಬ್‍ಗೆ 2008ರ ಮೇ 7ರಂದು ಬೆಳಗ್ಗೆ 10ಗಂಟೆಗೆ ಯುನೈಟೆಡ್ ಇಂಡಿಯಾ ಕಾರ್ಪೊರೇಷನ್ ಲಿಮಿಟೆಡ್ ಕಂಪೆನಿ ಏಜೆಂಟ್‍ಗೆ ಇನ್ಸೂರೆನ್ಸ್ ಪಾಲಿಸಿ ವಿಮೆ ಪಾವತಿಸಿದ್ದರು. ಅಂದೇ ಮಧ್ಯಾಹ್ನ 1.30ಕ್ಕೆ ವಾಹನ ಅಪಘಾತಕ್ಕೆ ತುತ್ತಾಗಿತ್ತು. ಘಟನೆಯಲ್ಲಿ ಕ್ಯಾಬ್‍ನಲ್ಲಿದ್ದ ಸುದರ್ಶನ್ ಎಂಬುವರು ತೀವ್ರವಾಗಿ ಗಾಯಗೊಂಡಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೀದರ್ ವಿಚಾರಣಾ ನ್ಯಾಯಾಲಯ ಅಪಘಾತದಲ್ಲಿ ಗಾಯಗೊಂಡಿರುವ ಸುದರ್ಶನ್ ಅವರಿಗೆ ಕ್ಯಾಬ್ ಮಾಲಕರು 1.7 ಲಕ್ಷ ಪರಿಹಾರ ನೀಡಬೇಕು. ವಿಮೆ 2008ರ ಮೇ 8ರ ಮಧ್ಯರಾತ್ರಿ 12 ರಿಂದ ಪ್ರಾರಂಭವಾಗಿರುವುದರಿಂದ ವಿಮಾ ಕಂಪನಿ ಹೊಣೆಯಲ್ಲ ಎಂದು 2012ರ ಜುಲೈ 27ರಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪರಿಹಾರ ಮೊತ್ತ ಹೆಚ್ಚಿಸಲು ಹಾಗೂ ಪರಿಹಾರ ಹೊಣೆಯನ್ನು ಕ್ಯಾಬ್ ಮೇಲೆ ಹೊರಿಸಿರುವುದನ್ನು ಪ್ರಶ್ನಿಸಿ ಸುದರ್ಶನ್ ಹೈಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ವೇಳೆ ವಿಮಾ ಸಂಸ್ಥೆ ಪರ ವಕೀಲರು, ಅಪಘಾತ ಮೇ 7ರ ಮಧ್ಯಾಹ್ನ 1.30ಕ್ಕೆ ಸಂಭವಿಸಿದೆ. ಕ್ಯಾಬ್ ಮಾಲಕರು ಬೆಳಗ್ಗೆ 10.30ಕ್ಕೆ ವಿಮೆ ಕಂತು ಪಾವತಿಸಿದ್ದರೂ, ಅದರ ಕ್ಲೇಮು ಅರ್ಹತೆ ಮೇ 8ರ ಮಧ್ಯ ರಾತ್ರಿ 12ಕ್ಕೆ ಶುರುವಾಗುತ್ತದೆ. ಹೀಗಾಗಿ ವಿಮಾ ಸಂಸ್ಥೆ ಪರಿಹಾರ ನೀಡುವ ಜವಾಬ್ದಾರಿ ಹೊಂದಿಲ್ಲ ಎಂದಿದ್ದರು.

ಈ ವಾದವನ್ನು ಅಲ್ಲಗಳೆದಿರುವ ಹೈಕೋರ್ಟ್, ವಿಮೆ ಕಂತು ಹಣ ಪಾವತಿಸಿದ ಕ್ಷಣದಿಂದಲೇ ಹಾನಿ ಪರಿಹಾರ ಪಡೆಯುವ ಹಕ್ಕು ಲಭಿಸುತ್ತದೆ. ವಿಮಾ ಸಂಸ್ಥೆ ಹಣ ಸ್ವೀಕರಿಸಿದ ಕ್ಷಣದಲ್ಲೇ ಹಾನಿ ಪರಿಹಾರ ನೀಡುವ ಒಪ್ಪಂದ ಮಾಡಿಕೊಂಡಿರುತ್ತದೆ. ಹೀಗಾಗಿ ಗಾಯಾಳು ಸುದರ್ಶನ್‍ಗೆ ವಿಚಾರಣಾ ನ್ಯಾಯಾಲಯ ನೀಡಬೇಕೆಂದು ಹೇಳಿರುವ ಮೊತ್ತಕ್ಕಿಂತ ಹೆಚ್ಚುವರಿ 30,487 ರೂಪಾಯಿಯನ್ನು ಪಾವತಿಸಬೇಕು ಎಂದು ವಿಮಾ ಸಂಸ್ಥೆಗೆ ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X