ಬೆಂಗಳೂರು, ಡಿ.25: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.