Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿರೋಧ ಪಕ್ಷಗಳು ರೈತರನ್ನು ದಾರಿ...

ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿದೆ: ಪುನರುಚ್ಚರಿಸಿದ ಪ್ರಧಾನಿ ಮೋದಿ

ಆರು ರಾಜ್ಯಗಳ ರೈತರೊಂದಿಗೆ ಪ್ರಧಾನಿ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ25 Dec 2020 1:30 PM IST
share
ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿದೆ: ಪುನರುಚ್ಚರಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಯೋಜನೆ ಅಡಿ 9 ಕೋಟಿಗೂ ಅಧಿಕ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆಯಾಗಲಿರುವ 18,000 ಕೋ.ರೂ.ವನ್ನು ಬಿಡುಗಡೆ ಮಾಡಿದರು.

 ಇದೇ ವೇಳೆ ಪ್ರಧಾನಿ ಮೋದಿ ಆನ್‌ಲೈನ್ ಮೂಲಕ ಆಯ್ದ 6 ರಾಜ್ಯಗಳ ರೈತರೊಂದಿಗೆ ಸಂವಾದವನ್ನು ನಡೆಸಿದರು.

 ಕೆಲವು ಪಕ್ಷಗಳು ನೂತನ ಕೃಷಿ ಕಾನೂನುಗಳನ್ನು ವಿರೋಧಿಸುವ ಮೂಲಕ ರಾಜಕೀಯ ಕಾರ್ಯಸೂಚಿಯನ್ನು ಮುಂದಿಡುತ್ತಿವೆ. ರೈತರು ಗುತ್ತಿಗೆ ಕೃಷಿ ಪ್ರವೇಶಿಸಿದರೆ ಭೂಮಿಯನ್ನು ಕಸಿದುಕೊಳ್ಳಲಾಗುವುದು ಎಂಬ ಸುಳ್ಳನ್ನು ಕೆಲವರು ಹರಡುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವಾಗಿರುವ ಇಂದು ಪ್ರಧಾನಿ ಮೋದಿ ಪ್ರತಿ ರೈತರಿಗೆ 2,000 ರೂ.ಕಂತನ್ನು ಬಿಡುಗಡೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ  ರಾಜನಾಥ್ ಸಿಂಗ್ ಕೂಡ ಪಾಲ್ಗೊಂಡಿದ್ದರು.

ಕಿಶನ್‍ಘರ್‍ನಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಎಂಎಸ್‍ಪಿ ಮುಂದುವರಿಯಲಿದೆ. ಮಂಡಿಗಳು  ಮುಚ್ಚಲಾಗುವುದಿಲ್ಲ ಹಾಗೂ ಕಾರ್ಪೊರೇಟ್ ಸಂಸ್ಥೆಗಳು ರೈತರ ಜಮೀನನ್ನು ಸೆಳೆಯುವುದಿಲ್ಲ ಎಂದು ಹೇಳಿದರಲ್ಲದೆ ವಿಪಕ್ಷಗಳು ಸುಳ್ಳು ಹರಡುತ್ತಿವೆ ಎಂದು ಆರೋಪಿಸಿದರು.

ಅತ್ತ ರಾಜನಾಥ್ ಸಿಂಗ್ ತಮ್ಮ ಭಾಷಣದಲ್ಲಿ, ಸರಕಾರಕ್ಕೆ ಪ್ರತಿಭಟನಾನಿರತ ರೈತರ ಬಗ್ಗೆ ಗೌರವವಿದೆ ಹಾಗೂ ಅವರ ಹಿತಾಸಕ್ತಿಗೆ ವಿರುದ್ಧವಾದುದನ್ನು ಅದು ಕೈಗೆತ್ತಿಕೊಳ್ಳುವುದಿಲ್ಲ ಎಂದರು. "ಕೃಷಿ ಕಾನೂನುಗಳು ಒಂದು ವರ್ಷದ ತನಕ ಜಾರಿಯಾಗಲಿ. ರೈತರಿಗೆ ಲಾಭವಿಲ್ಲವೆಂದಾದರೆ   ನಾವು ಸೂಕ್ತ ತಿದ್ದುಪಡಿಗಳನ್ನು ಮಾಡುತ್ತೇವೆ," ಎಂದು ಅವರು ಹೇಳಿದರು. 

"ಇಂದು ಪ್ರತಿಯೊಬ್ಬ ರೈತನು ತನ್ನ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲಿದೆ ಎನ್ನುವುದನ್ನು ತಿಳಿದುಕೊಂಡಿದ್ದಾನೆ. ಈ ಕೃಷಿ ಸುಧಾರಣೆಯಿಂದಾಗಿ ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ರೈತರಿಗೆ ಅನುಕೂಲವಾಗುತ್ತಿದ್ದರೆ ತಪ್ಪೇನಿದೆ?. ಹಿಂದಿನ ಸರಕಾರಗಳು ರೈತರ ಹಿತಕ್ಕಾಗಿ ಯಾವುದೇ ಯೋಜನೆಗಳನ್ನು ಮಾಡಿಲ್ಲ. ಈಗ ಹೆಡ್‌ಲೈನ್‌ಗಾಗಿ ನಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಖಾತೆಗೆ ದಾಖಲೆ ಮೊತ್ತದ ಹಣ ತಲುಪುತ್ತಿದೆ. ಪ್ರತಿಭಟನೆ ನಡೆಸುವ ಅಷ್ಟು ಮಂದಿ ಇದೇ ಸರಕಾರದ ಭಾಗವಾಗಿದ್ದಾರೆ.ಇಷ್ಟು ವರ್ಷ ಅವರಿಂದ ಏನು ಮಾಡಲು ಸಾಧ್ಯವಾಗಲಿಲ್ಲ'' ಎಂದು ಮೋದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X