Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ : ಎರಡೂವರೆ ಗಂಟೆಗಳ ಕಾಲ ಲಿಫ್ಟ್...

ಬಂಟ್ವಾಳ : ಎರಡೂವರೆ ಗಂಟೆಗಳ ಕಾಲ ಲಿಫ್ಟ್ ನೊಳಗೆ ಸಿಲುಕಿದ ನಾಲ್ವರು ಬಾಲಕಿಯರು

ವಾರ್ತಾಭಾರತಿವಾರ್ತಾಭಾರತಿ25 Dec 2020 8:40 PM IST
share
ಬಂಟ್ವಾಳ : ಎರಡೂವರೆ ಗಂಟೆಗಳ ಕಾಲ ಲಿಫ್ಟ್ ನೊಳಗೆ ಸಿಲುಕಿದ ನಾಲ್ವರು ಬಾಲಕಿಯರು

ಬಂಟ್ವಾಳ, ಡಿ.25: ಕಲ್ಲಡ್ಕದ ವಸತಿ ಸಮುಚ್ಚಯ ಒಂದರ ಲಿಫ್ಟ್ ನಲ್ಲಿ ನಾಲ್ವರು ಬಾಲಕಿಯರು ಎರಡೂವರೆ ಗಂಟೆಗಳ ಕಾಲ ಸಿಲುಕಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದ್ದು ಇದರಿಂದ ಪರಿಸರದಲ್ಲಿ ಕೆಲವು ಹೊತ್ತು ಆತಂಕದ ವಾತಾವರಣ ನಿರ್ಮಾಣವಾಯಿತು.

ಪತ್ರಕರ್ತ ಲತೀಫ್ ನೇರಳಕಟ್ಟೆ ಅವರ ಮಗಳು ಫಿದಾನೈನ(15) ಲತೀಫ್ ಅವರ ಸಂಬಂಧಿಕರಾದ ನೇರಳಕಟ್ಟೆ ನಿವಾಸಿ ಇಸ್ಮಾಯೀಲ್ ಎಂಬವರ ಪುತ್ರಿ ಮಯಿಷೀನಾ(14), ರಝಾಕ್ ಎಂಬವರ ಪುತ್ರಿ ಸಿಯಾನಾ(13) ಅಹ್ಮದ್ ಎಂಬವರ ಪುತ್ರಿ ಅಫ್ರಾ(19) ಲಿಪ್ಟ್ ನಲ್ಲಿ ಸಿಲುಕಿ ಹಾಕೊಂಡ ಬಾಲಕಿಯರು.

ಕಲ್ಲಡ್ಕದ ಗಂಗಾಧರ ವಸತಿ ಸಂಕೀರ್ಣದಲ್ಲಿ ಈ ಘಟನೆ ನಡೆದಿದೆ. ಈ ವಸತಿ ಸಂಕೀರ್ಣದಲ್ಲಿ ಲತೀಫ್ ಅವರು ವಾಸವಿದ್ದು ಲತೀಫ್ ಅವರ ಪುತ್ರಿ ಹಾಗೂ ಅವರ ಮನೆಗೆ ಬಂದ ಸಂಬಂಧಿಕರ ಮೂವರು ಬಾಲಕಿಯರು ಅಂಗಡಿಗೆಂದು ಲಿಫ್ಟ್ ಮೂಲಕ ತೆರಳಿದ್ದ ವೇಳೆ ತಾಂತ್ರಿಕ ದೋಷದಿಂದ ಲಿಫ್ಟ್ ಅರ್ಧದಲ್ಲಿ ಕೆಟ್ಟು ನಿಂತಿದೆ.

ವಿಷಯ ತಿಳಿಯುತ್ತಿದ್ದಂತೆ ವಸತಿ ಸಂಕೀರ್ಣದ ಮತ್ತು ಸ್ಥಳೀಯರು ಅಗಮಿಸಿ ಕೆಲವು ಹೊತ್ತಿನ ಪ್ರಯತ್ನದ ಬಳಿಕ ಲಿಫ್ಟ್  ನ ಬಾಗಿಲನ್ನು ಕಬ್ಬಿಣದ ಸಲಕರಣೆಗಳ ಸಹಾಯದಿಂದ ಸ್ವಲ್ಪ ತೆರೆದು ಟೇಬಲ್ ಫ್ಯಾನ್ ಒಂದನ್ನು ಇಡುವ ಮೂಲಕ ಒಳಗೆ ಗಾಳಿ ಹೋಗುವಂತೆ ಮಾಡಿದ್ದಾರೆ. 

ಬಳಿಕ ಸ್ಥಳೀಯರ ಮಾಹಿತಿಯಂತೆ ಬಂಟ್ವಾಳ ನಗರ ಠಾಣೆಯ ಎಸ್ಸೈ ಅವಿನಾಶ್ ಮತ್ತು ಪೊಲೀಸರು, ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿದರು. ಇದರ ಜೊತೆಗೆ ಸಂಕೀರ್ಣದ ನಿವಾಸಿಗಳು ಲಿಫ್ಟ್ ನಿರ್ಮಾಣ ಕಂಪೆನಿಯ ತಾಂತ್ರಿಕ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ. 

ಕೊನೆಗೆ ಸ್ಥಳೀಯ ಜನರು ಕಬ್ಬಿಣದ ಸಲಕರಣೆಗಳನ್ನು ಉಪಯೋಗಿಸಿ ಲಿಫ್ಟ್ ನ ಬಾಗಿಲನ್ನು ಒಡೆದಿದ್ದು ಸಂಜೆ 5 ಗಂಟೆಯ ಸುಮಾರಿಗೆ ಲಿಫ್ಟ್ ನಲ್ಲಿ ಬಾಕಿಯಾದ ನಾಲ್ವರು ಬಾಲಕಿಯರನ್ನೂ 7:30ರ ವೇಳೆಗೆ ಹೊರ ತೆಗೆಯಲಾಯಿತು. ಸುಮಾರು ಎರಡೂವರೆ ಗಂಟೆಗಳ ಕಾಲ ಬಾಲಕಿಯರು ಲಿಫ್ಟ್ ನಲ್ಲಿ ಬಾಕಿಯಾದರು.

ಬಾಲಕಿಯರು ಲಿಫ್ಟ್ ನಲ್ಲಿ ಬಾಕಿಯಾದ ವಿಷಯ ತಿಳಿದು ಕಲ್ಲಡ್ಕ ಪರಿಸರದಲ್ಲಿ ಕೆಲವು ಹೊತ್ತು ಆತಂಕದ ವಾತಾವರಣ ನಿರ್ಮಾಣವಾಯಿತು. ಅಲ್ಲದೆ ವಿಷಯ ತಿಳಿಯುತ್ತಿದ್ದಂತೆ ವಸತಿ ಸಂಕೀರ್ಣಕ್ಕೆ ಸ್ಥಳೀಯ ಜನರು ದೌಡಾಯಿಸಿದ್ದು ಸುರಕ್ಷಿತವಾಗಿ ಬಾಲಕಿಯರು ಹೊರಬರುತ್ತಿದ್ದಂತೆ ಸೇರಿದ ಜನರು ನಿಟ್ಟುಸಿರು ಬಿಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X