ಬೆಂಗಳೂರು, ಡಿ.29: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಮಂಗಳವಾರ ಬೆಳಗ್ಗೆ ಹೊಸದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ಉಪರಾಷ್ಟ್ರಪತಿಯವರನ್ನು ರಾಜ್ಯಪಾಲ ವಜುಬಾಯಿ ವಾಲಾ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದರಾದ ಪಿ.ಸಿ.ಮೋಹನ್ ಹಾಗೂ ಭಗವಂತ ಖೂಬಾ ಸ್ವಾಗತಿಸಿದರು.
Next Story