ರಾಯಿ ಗ್ರಾಪಂ: ಬಿಜೆಪಿ ಬೆಂಬಲಿತರು ಅಧಿಕಾರಕ್ಕೆ

ಬಂಟ್ವಾಳ, ಡಿ.30: ರಾಯಿ ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
ಒಟ್ಟು 12 ಸ್ಥಾನಗಳ ಪೈಕಿ ಬಿಜೆಪಿ ಬೆಂಬಲಿತ 11 ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, 1 ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಯಶೋದಾ, ಸಂತೋ಼ಷ್, ಸಂತೋಷ ರಾಯಿಬೆಟ್ಟು, ಸುರೇಶ್, ರತ್ನಾ, ರಶ್ಮಿತ್ ಶೆಟ್ಟಿ, ರವೀಂದ್ರ ಪೂಜಾರಿ ಬದನಾಡಿ, ಪುಷ್ಪಾವತಿ , ಗುಣವತಿ, ದಿನೇಶ್ ಶೆಟ್ಟಿ ವಿಜಯ ಸಾಧಿಸಿದ್ದಾರೆ.
ಒಂದು ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶೋಭಾ ಗೆಲುವು ಸಾಧಿಸಿದ್ದಾರೆ.
Next Story





