Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಟಿ ಗೋಲ್ಡ್‌ನಿಂದ ಮೆಗಾ ಮಂಗಳೂರು...

ಸಿಟಿ ಗೋಲ್ಡ್‌ನಿಂದ ಮೆಗಾ ಮಂಗಳೂರು ಫೆಸ್ಟ್ : 5ನೇ ವಾರದ ಲಕ್ಕಿ ಡ್ರಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Dec 2020 10:24 PM IST
share
ಸಿಟಿ ಗೋಲ್ಡ್‌ನಿಂದ ಮೆಗಾ ಮಂಗಳೂರು ಫೆಸ್ಟ್ : 5ನೇ ವಾರದ ಲಕ್ಕಿ ಡ್ರಾ ಕಾರ್ಯಕ್ರಮ

ಮಂಗಳೂರು, ಡಿ.30: ಪ್ರತಿಷ್ಠಿತ ಆಭರಣ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಸಿಟಿ ಗೋಲ್ಡ್‌ನ 20ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಕಂಕನಾಡಿ ಬೈಪಾಸ್ ರಸ್ತೆಯಲ್ಲಿನ ಸಿಟಿ ಗೋಲ್ಡ್ ಮಳಿಗೆಯಲ್ಲಿ ಡಿಸೆಂಬರ್‌ವರೆಗೆ ಮೆಗಾ ಮಂಗಳೂರು ಫೆಸ್ಟ್ ಆಯೋಜಿಸಿದೆ. ಈ ಪ್ರಯುಕ್ತ ಐದನೇ ವಾರದ ಲಕ್ಕಿ ಡ್ರಾ ಕಾರ್ಯಕ್ರಮವು ಬುಧವಾರ ಸಂಜೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಚ್.ಎಚ್.ಗ್ರೂಪ್‌ನ ಎಂಡಿ ಬಿ.ಅಮೀನ್ ಎಚ್.ಎಚ್, ಸಿಟಿ ಗೋಲ್ಡ್ ಸಂಸ್ಥೆಯು ತನ್ನ ಬ್ರ್ಯಾಂಡ್ ಮೂಲಕ ಜನಮನ್ನಣೆ ಗಳಿಸಿದೆ. ಹೆಚ್ಚಿನ ಮನೆಮಂದಿಯ ನೆಚ್ಚಿನ ಆಭರಣ ಸಂಸ್ಥೆಯಾಗಿ ಬೆಳೆದಿದ್ದು ಅಚ್ಚರಿ ಎಂದರು.

ಲಕ್ಕಿ ಡ್ರಾ ಚೀಟಿ ಎತ್ತಿದ ಗ್ರೂಪ್ ಫೋರ್ ಕಂಪನಿಯ ಪಾಲುದಾರ ಬಿಎ ಇಬ್ರಾಹಿಂ ಮಾತನಾಡಿ ಜನಮನ್ನಣೆ ಗಳಿಸಿದ ಸಿಟಿ ಗೋಲ್ಡ್ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬ್ಯಾರಿ ಅಕಾಡಮಿಯ ಸದಸ್ಯ, ಪತ್ರಕರ್ತ ಶಂಶೀರ್ ಬುಡೋಳಿ ಸಿಟಿ ಗೋಲ್ಡ್ ಸಂಸ್ಥೆಯು ತನ್ನ ಕಾರ್ಯಕ್ಷಮತೆ, ವಿಶ್ವಾಸಾರ್ಹತೆ, ಕಡಿಮೆ ದರದ ಮೂಲಕ ಗ್ರಾಹಕರನ್ನು ಸಂಪಾದಿಸಿದೆ. ವಿವಿಧ ಆಫರ್‌ಗಳ ಮೂಲಕ ಜನಸ್ನೇಹಿಯಾಗಿ ಆಭರಣ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಸಿಟಿ ಗೋಲ್ಡ್ ಎರಡು ದಶಕಗಳ ಮೈಲುಗಲ್ಲು ಮುಟ್ಟಿರುವುದು ದೊಡ್ಡ ಸಾಧನೆ ಎಂದರು.

ಮ್ಯಾಂಗಳೂರು ಮಾರ್ಕೆಟಿಂಗ್ ಪ್ರೊಪೈಟರ್‌ನ ಬಿ.ಬಶೀರ್ ಶುಭ ಹಾರೈಸಿದರು. ಐದನೇ ವಾರದ ಲಕ್ಕಿ ಡ್ರಾದ ಅದೃಷ್ಟಶಾಲಿಯಾಗಿ ಮುಹಮ್ಮದ್ ನಝೀರ್ ಬಜಾಲುಪಡ್ಪುಆಯ್ಕೆಯಾದರು. ನಾಲ್ಕನೇ ವಾರದ ಲಕ್ಕಿ ಡ್ರಾದ ವಿಜೇತ ಸಿರಾಜ್ ತುಂಬೆ ಅವರಿಗೆ ಬಿ.ಅಮೀನ್ ಎಚ್.ಎಚ್. ಡೈಮಂಡ್ ರಿಂಗ್ ನೀಡಿದರು.

ಕಾರ್ಯಕ್ರಮದಲ್ಲಿ ಸಿಟಿಗೋಲ್ಡ್ ಸಂಸ್ಥೆಯ ಬ್ರಾಂಚ್ ಮ್ಯಾನೇಜರ್ ಅಹ್ಮದ್ ಹಫೀಝ್, ಮಾರ್ಕೆಟಿಂಗ್ ಮ್ಯಾನೇಜರ್ ಇಮ್ರಾನ್ ವಿ., ಸಂಸ್ಥೆಯ ಸಿಬ್ಬಂದಿ ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

ಬಂಪರ್ ಬಹುಮಾನ: ಸಿಟಿ ಗೋಲ್ಡ್‌ನ ಮೆಗಾ ಮಂಗಳೂರು ಫೆಸ್ಟ್ ಅಂಗವಾಗಿ ಗ್ರಾಹಕರಿಗೆ ಬಂಪರ್ ಬಹುಮಾನಗಳನ್ನು ಪ್ರಕಟಿಸಲಾ ಗುತ್ತಿದೆ. ಎಕ್ಸ್‌ಕ್ಲೂಸಿವ್ ಡೈಮಂಡ್ ನೆಕ್ಲೆಸ್‌ನ್ನು ಬಂಪರ್ ಬಹುಮಾನವಾಗಿ ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ನೀಡಲಾಗುತ್ತಿದೆ.

ವೀಕ್ಲಿ ಲಕ್ಕೀ ಡ್ರಾ: ಸಿಟಿ ಗೋಲ್ಡ್‌ನಿಂದ ಗ್ರಾಹಕರಿಗಾಗಿ ಹಲವು ವಿಶೇಷ ಕೊಡುಗೆಗಳನ್ನು ಸಮರ್ಪಿಸುತ್ತಿದ್ದು, ಪ್ರತೀ ವಾರವೂ ಲಕ್ಕಿ ಡ್ರಾ ಹಮ್ಮಿಕೊಳ್ಳಲಾಗಿದೆ. ನೊರಾ ಇಟಾಲಿಯನ್ ಕಲೆಕ್ಷನ್ಸ್, ಕೆನ್ನಾ ಯುನಿಕ್ ಡೈಮಂಡ್ಸ್ ಪ್ರದರ್ಶನ, ಮಾರಾಟವನ್ನು ಆಯೋಜಿಸಲಾಗುತ್ತಿದೆ.

ಮೇಕಿಂಗ್ ವೆಚ್ಚ ಕಡಿತ: ಗೋಲ್ಡ್‌ನಲ್ಲಿ ಶೇ.55, ಡೈಮಂಡ್ಸ್‌ನಲ್ಲಿ ಶೇ.25, ಅನ್‌ಕಟ್ ಆಭರಣಗಳಲ್ಲಿ ಶೇ.25ರಷ್ಟು ಕಡಿತದ ಸೌಲಭ್ಯವನ್ನು ಸಂಸ್ಥೆ ಒದಗಿಸುತ್ತಿದೆ. ಅಲ್ಲದೆ ಬೆಲೆಬಾಳುವ ನೆಕ್ಲೇಸ್ ಮೇಲೆ ಯಾವುದೇ ರೀತಿಯ ಮೇಕಿಂಗ್ ಚಾರ್ಜ್ ಇರುವುದಿಲ್ಲ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X