ಮಧ್ಯಾಹ್ನ 12 ರಿಂದ ಬೆಳಗ್ಗೆ 6 ರವರೆಗೆ ಬೆಂಗಳೂರಲ್ಲಿ ನಿಷೇಧಾಜ್ಞೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ಗುರುವಾರ ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 6 ಗಂಟೆ ಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಹೊಸ ಮಾದರಿಯ ಕೊರೋನ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈ ರೀತಿಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆ ವೇಳೆ ಜನರು ಸಹಕರಿಸಬೇಕು. ಎಲ್ಲರೂ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Next Story





