Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 17 ವರ್ಷ ಪ್ರಾಯದ ಬಾಲಕಿಯ...

ಉಡುಪಿ: 17 ವರ್ಷ ಪ್ರಾಯದ ಬಾಲಕಿಯ ವಿವಾಹವನ್ನು ತಡೆದ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ31 Dec 2020 7:04 PM IST
share
ಉಡುಪಿ: 17 ವರ್ಷ ಪ್ರಾಯದ ಬಾಲಕಿಯ ವಿವಾಹವನ್ನು ತಡೆದ ಅಧಿಕಾರಿಗಳು

ಉಡುಪಿ, ಡಿ.31: 17ರ ಹರೆಯ ಬಾಲಕಿಗೆ 28 ವರ್ಷ ಪ್ರಾಯದ ಹುಡುಗನೊಂದಿಗೆ ನಡೆಯಲು ಸಿದ್ಧವಾಗಿದ್ದ ವಿವಾಹವನ್ನು ಸರಕಾರಿ ಅಧಿಕಾರಿಗಳ ಸಕಾಲಿಕ ಮಧ್ಯಪ್ರವೇಶದಿಂದ ಅಂತಿಮಕ್ಷಣದಲ್ಲಿ ನಿಂತ ಘಟನೆಯೊಂದು ಇಂದು ಕುಂದಾಪುರ ತಾಲೂಕು ತಲ್ಲೂರು ಗುಡ್ಡೆಯಂಗಡಿಯಿಂದ ವರದಿಯಾಗಿದೆ.

ತಲ್ಲೂರು ಗುಡ್ಡೆಯಂಗಡಿಯ ತ್ರಾಸಿ ಮಹಾಗಣಪತಿ ಸಭಾಭವನದಲ್ಲಿ ಈ ಮದುವೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದವು. ಮದುವೆ ಹಾಲ್‌ನಲ್ಲಿ 200ಕ್ಕೂ ಅಧಿಕ ಮಂದಿ ಮಧುಮಕ್ಕಳನ್ನು ಹರಸಲು ಸೇರಿದ್ದರು.

ಕಾನೂನಿನ ಮೂಲಕ ನಿಷೇಧಿತ ಬಾಲ್ಯವಿವಾಹ ನಡೆಯುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಗಂಗೊಳ್ಳಿ ಪೊಲೀಸರು ಹಾಗೂ ತ್ರಾಸಿ ಗ್ರಾಪಂನ ಅದಿಕಾರಿಗಳೊಂದಿಗೆ ತಕ್ಷಣ ತ್ರಾಸಿ ಮಹಾಗಣಪತಿ ಸಭಾಭವನಕ್ಕೆ ಧಾವಿಸಿಬಂದು ಸಂಭವನೀಯ ಬಾಲ್ಯವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾದರು.

ವಧುವರರ ಎರಡೂ ಕಡೆಯವರಿಗೆ ಬಾಲ್ಯವಿವಾಹ ನಿಷೇಧ ಮತ್ತು ತಡೆಗಟ್ಟುವ ಕಾಯ್ದೆಯ ಕುರಿತು ಅರಿವು ಮೂಡಿಸಿ, ಉಲ್ಲಂಘಿಸಿದರೆ ಇರುವ ಶಿಕ್ಷೆಯ ಕುರಿತು ಮನವರಿಕೆ ಮಾಡಿಕೊಟ್ಟರು.

ಗಂಡು ಮತ್ತು ಹೆಣ್ಣಿನ ಕುಟುಂಬಿಕರಿಂದ, ಮದುವೆ ಹಾಲ್‌ನ ಮಾಲಕರು ಮತ್ತು ಪುರೋಹಿತರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು. ಅದಾಗಲೇ ಮದುವೆಗೆ ಬಂದು ಸೇರಿದವರೆನ್ನೆಲ್ಲಾ ವಾಪಸು ಮನೆಗೆ ಕಳುಹಿಸಿ ಕೊಡಲಾಯಿತು.

ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಾಕಿರಿ ಪ್ರಭಾಕರ ಆಚಾರ್ಯ, ಕುಂದಾಪುರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರದ ಅಂಗನವಾಡಿ ಮೇಲ್ವಿಚಾರಕಿ ಪ್ರಭಾವತಿ, ಸುರಕ್ಷಾ ಸಮಾಜ ಕಾರ್ಯಕರ್ತೆ, ರಕ್ಷಣಾಧಿಕಾರಿ ಕಪಿಲ,ಸಹಾಯಕ ಉಪನಿರೀಕ್ಷಕ ರಘುರಾಮ, ಗಂಗೊಳ್ಳಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಮೋಹನ್ ಪೂಜಾರಿ, ಮಹಿಳಾ ಪೊಲೀಸ್ ರೂಪ, ಎಸ್‌ಪಿಡಿಓ ಶೋಭಾ, ತ್ರಾಸಿ ಗ್ರಾಪಂನ ಶಿವಾನಂದ, ಸಂದೀಪ್, ಅಂಗನವಾಡಿ ಕಾರ್ಯಕರ್ತೆ ಜಯಮಾಲಾ ಗುಡ್ಡೆಯಂಗಡಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X