Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯಿಂದ ಮೈತ್ರಿಯ ಕಪಟ ನಾಟಕ:...

ಬಿಜೆಪಿಯಿಂದ ಮೈತ್ರಿಯ ಕಪಟ ನಾಟಕ: ಎಚ್.ಡಿ.ಕುಮಾರಸ್ವಾಮಿ ಕಿಡಿ

ವಾರ್ತಾಭಾರತಿವಾರ್ತಾಭಾರತಿ3 Jan 2021 5:56 PM IST
share
ಬಿಜೆಪಿಯಿಂದ ಮೈತ್ರಿಯ ಕಪಟ ನಾಟಕ: ಎಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, ಜ.3: ಜೆಡಿಎಸ್ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್ ಎನ್‍ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದಾರೆ. 

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, "ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ" ಎಂದು ತಿಳಿಸಿದ್ದಾರೆ. 

ಜೆಡಿಎಸ್ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‍ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‍ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಜೆಡಿಎಸ್ ಎನ್‍ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ ಎಂದು ಅವರು ಹೇಳಿದ್ದಾರೆ. 

1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ ಎಂದು ಅವರು ತಿಳಿಸಿದ್ದಾರೆ.

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು.
1/6

— H D Kumaraswamy (@hd_kumaraswamy) January 3, 2021

ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ @ArunSinghbjp ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು?.
3/6

— H D Kumaraswamy (@hd_kumaraswamy) January 3, 2021

1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ.
5/6

— H D Kumaraswamy (@hd_kumaraswamy) January 3, 2021

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ.ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ.
6/6

— H D Kumaraswamy (@hd_kumaraswamy) January 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X