Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಯುವ...

ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಯುವ ಸಂಬಂಧ ಎಸ್‍ಐಟಿ ರಚಿಸಬೇಕು: ಶಾಸಕ ತನ್ವೀರ್ ಸೇಠ್

ವಾರ್ತಾಭಾರತಿವಾರ್ತಾಭಾರತಿ4 Jan 2021 11:29 PM IST
share
ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಯುವ ಸಂಬಂಧ ಎಸ್‍ಐಟಿ ರಚಿಸಬೇಕು: ಶಾಸಕ ತನ್ವೀರ್ ಸೇಠ್

ಮೈಸೂರು,ಜ.4: ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಯುವ ಸಂಬಂಧ ಎಸ್‍ಐಟಿ ರಚಿಸಬೇಕು. ನನ್ನ ಹತ್ಯೆಗೆ ಯತ್ನಿಸಿದವರು ಯಾರು, ಉದ್ದೇಶ ಏನು ಎಂಬುದನ್ನೇ ಈವರೆಗೂ ತಿಳಿಸಿಲ್ಲ. ಘಟನೆ ನಡೆದು ಒಂದು ವರ್ಷದ ಮೇಲೆ ಎರಡು ತಿಂಗಳಾದರೂ ಬಹಿರಂಗ ಪಡಿಸಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಅಸಮಾಧಾನ ಹೊರ ಹಾಕಿದರು.

ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳ ಮೇಲೆ ನಡೆಯುವ ಹಲ್ಲೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ನನ್ನ ಮೇಲಿನ ಪ್ರಕರಣದ ಆರೋಪಿಗಳೆಲ್ಲರೂ ಜಾಮೀನಿನ ಮೇಲೆ ಹೊರ ಬಂದಿದ್ದಾರೆ ಎಂದು ಹೇಳಿದರು.

ಇಂತಹ ಗಂಭೀರ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಗುತ್ತದೆ ಎಂದರೆ ಪೊಲೀಸ್ ತನಿಖೆ ಹೇಗಿತ್ತು?. ಯಾವ ಪ್ರಮಾಣದಲ್ಲಿ ಸಾಕ್ಷಿಗಳನ್ನ ಒದಗಿಸಿದ್ದಾರೆ ಎಂಬುದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸರ್ಕಾರ ಗನ್ ಮ್ಯಾನ್ ಪೊಲೀಸ್ ಭದ್ರತೆ ಕೊಟ್ಟರೆ ಸಾಲದು. ನಾವು ಎಲ್ಲಾ ಕಡೆ, ಎಲ್ಲಾ ಟೈಂನಲ್ಲೂ ಪೊಲೀಸರನ್ನ ಜೊತೆಗಿಟ್ಟುಕೊಂಡು ಹೋಗೋಕೆ ಆಗಲ್ಲ. ರಾಜಕಾರಣಿಗಳ ಮೇಲೆ ನಡೆಯುವ ಹಲ್ಲೆಯನ್ನ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಗಣ್ಯರ ಮೇಲಿನ ಹಲ್ಲೆ, ಹತ್ಯೆ ತಡೆಯುವ ಸಂಬಂಧ ಎಸ್‍ಐಟಿ ರಚಿಸಬೇಕು. ಈ ಸಂಬಂಧ ಗೃಹ ಸಚಿವರೊಂದಿಗೂ ಚರ್ಚೆ ನಡೆಸಿದ್ದೇನೆ ಎಂದರು.

ಕೇವಲ ನಮ್ಮ ಮುಸ್ಲಿಂ ನಾಯಕರಿಗೆ ಅಷ್ಟೇ ಅಲ್ಲ, ತೇಜಸ್ವಿ ಸೂರ್ಯಗೆ ಬೆದರಿಕೆ ಕರೆ ಬಂದಿತ್ತು. ರಾಜಕಾರಣ ಹೊಲಸಾಗಿದೆ, ಇಂತಹ ಸಂದರ್ಭದಲ್ಲಿ ಯುವಕರು ರಾಜಕಾರಣಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಯುವಕರು ರಾಜಕಾರಣಕ್ಕೆ ಬರುವ ವಾತಾವರಣ ನಿರ್ಮಿಸಬೇಕು ಎಂದರು.

ಮೈಸೂರು ಪಾಲಿಕೆಯಲ್ಲಿ ಮೇಯರ್ ಗದ್ದುಗೆ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುಂದುವರಿಯಲಿದೆ. ನಾನು ಜೆಡಿಎಸ್ ನಾಯಕ ಕುಮಾರಣ್ಣ ಜೊತೆ ಮಾತನಾಡಿದ್ದೇನೆ. ಶಾಸಕ ಸಾ.ರಾ.ಮಹೇಶ್ ಜವಾಬ್ದಾರಿ ಹೊತ್ತಿದ್ದಾರೆ. ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಮಾತನಾಡಿಲ್ಲ. ಇನ್ನೆರಡು ಮೂರು ದಿನದಲ್ಲಿ ಕುಳಿತು ಚರ್ಚೆ ಮಾಡುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X