ಕೋವಿಡ್-19 ಲಸಿಕಾ ಕಾರ್ಯಕ್ರಮ: ಜ.8ರಂದು ಉಡುಪಿಯಲ್ಲಿ ಡ್ರೈ ರನ್ ಉದ್ಘಾಟನೆ
ಉಡುಪಿ, ಜ.6: ಕೋವಿಡ್-19 ಲಸಿಕಾ ಕಾರ್ಯಕ್ರಮದ ಪೂರ್ವಾಭ್ಯಾಸ (ಡ್ರೈ ರನ್) ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಜ.8ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story