Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ವಂಚಕ ಯುವರಾಜ್ ನಿಂದ ಹಣ ವರ್ಗಾವಣೆ'...

'ವಂಚಕ ಯುವರಾಜ್ ನಿಂದ ಹಣ ವರ್ಗಾವಣೆ' ಬಗ್ಗೆ ಸ್ಪಷ್ಟನೆ ನೀಡಿದ ನಟಿ ರಾಧಿಕಾ

ವಾರ್ತಾಭಾರತಿವಾರ್ತಾಭಾರತಿ6 Jan 2021 10:05 PM IST
share
ವಂಚಕ ಯುವರಾಜ್ ನಿಂದ ಹಣ ವರ್ಗಾವಣೆ ಬಗ್ಗೆ ಸ್ಪಷ್ಟನೆ ನೀಡಿದ ನಟಿ ರಾಧಿಕಾ

ಬೆಂಗಳೂರು, ಜ.6: ಬಿಜೆಪಿ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಯುವರಾಜ್ ಯಾನೆ ಸ್ವಾಮಿ ಪ್ರಕರಣದಲ್ಲಿ ಸಿನೆಮಾ ನಟಿ ರಾಧಿಕಾ ಹೆಸರು ಥಳುಕು ಹಾಕಿಕೊಂಡಿದ್ದು, ಹಣ ವರ್ಗಾವಣೆ ಮಾಡಿರುವ ಮಾಹಿತಿ ಬಹಿರಂಗಗೊಂಡಿದೆ.

ಬಂಧಿತ ಆರೋಪಿ ಯುವರಾಜ್ ತನ್ನ ಪತ್ನಿಯ ಬ್ಯಾಂಕ್ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಅವರ ಬ್ಯಾಂಕ್ ಖಾತೆಗೆ ಮೊದಲನೇ ಹಂತದಲ್ಲಿ 15 ಲಕ್ಷ ರೂ. ವರ್ಗಾವಣೆ ಮಾಡಿ, ತದನಂತರ ಹಂತ ಹಂತವಾಗಿ ಒಟ್ಟು 75 ಲಕ್ಷ ರೂ. ನೀಡಿರುವ ಮಾಹಿತಿ ಲಭಿಸಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಈಗಾಗಲೇ ಸಿಸಿಬಿ ತನಿಖಾಧಿಕಾರಿಗಳು ರಾಧಿಕಾ ಸಹೋದರ ರವಿರಾಜ್ ಎಂಬುವರನ್ನು ವಿಚಾರಣೆ ನಡೆಸಿ, ಅವರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.

ರಾಧಿಕಾ ಸ್ಪಷ್ಟನೆ: ಪ್ರಕರಣ ಕುರಿತು ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ಯುವರಾಜ್ ಅವರು ನನ್ನ ತಂದೆಯ ಸ್ನೇಹಿತರು. 17 ವರ್ಷಗಳಿಂದ ಅವರ ಪರಿಚಯವಿದೆ. ಸಿನಿಮಾವೊಂದರ ವಿಚಾರವಾಗಿ ಯುವರಾಜ್ ಅವರಿಂದ 15 ಲಕ್ಷ ಹಣ ನನ್ನ ಖಾತೆಗೆ ಬಂದಿತ್ತು ಎಂದು ತಿಳಿಸಿದರು.

ಯುವರಾಜ್ ಅವರು ತಮ್ಮ ಪತ್ನಿ ಹೆಸರಿನಲ್ಲಿ ವೈಷ್ಣವಿ ಪ್ರೊಡಕ್ಷನ್ ಸಂಸ್ಥೆ ಹೊಂದಿದ್ದಾರೆ. ಐತಿಹಾಸಿಕ ಸಿನಿಮಾ ಮಾಡುವ ಸಂಬಂಧ ನನ್ನೊಂದಿಗೆ ಚರ್ಚಿಸಿದ್ದರು. ಸಿನಿಮಾ ಮಾಡಲು ನಾನೂ ಒಪ್ಪಿದ್ದೆ. ಮುಂಗಡವಾಗಿ 15 ಲಕ್ಷ ನೀಡಿದ್ದರು. ಬೇರೆ ನಿರ್ಮಾಪಕರಿಂದ 60 ಲಕ್ಷ ಹಾಕಿಸಿದ್ದರು. ಆದರೆ, ಸಿನಿಮಾ ಅಗ್ರಿಮೆಂಟ್ ಆಗಲಿಲ್ಲ. ಇದಕ್ಕೂ ನನ್ನ ಸಹೋದರ ರವಿರಾಜ್‍ಗೂ ಸಂಬಂಧವಿಲ್ಲ ಎಂದು ಮಾಹಿತಿ ನೀಡಿದರು.

ಇನ್ನು, ಯುವರಾಜ್ ಅವರು ಜ್ಯೋತಿಷಿ. ಅವರು ನಮ್ಮ ಕುಟುಂಬದ ವಿಚಾರಗಳಲ್ಲಿ ಭವಿಷ್ಯ ನುಡಿದಿದ್ದರು. ಎಷ್ಟೋ ಬಾರಿ ಅವರು ಹೇಳಿದಂತೆ ನಮ್ಮ ಜೀವನದಲ್ಲಿ ಘಟನೆಗಳು ನಡೆದಿದೆ. ಆದರೆ, ಇದೀಗ ಅವರಿಂದಲೇ ಈ ರೀತಿ ಸಮಸ್ಯೆಯಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X