ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಉಡುಪಿ, ಜ.7: ರಾಜ್ಯ ಮಟ್ಟದ ಕಲೋತ್ಸವ ಪ್ರೌಢಶಾಲಾ ವಿಭಾಗದ ದೃಶ್ಯಕಲೆ ಸ್ಪರ್ಧೆಯಲ್ಲಿ ಕಲ್ಯಾಣಪುರ ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ವಿಘ್ನೇಶ್ ಆರ್.ಗಾಣಿಗ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾನೆ.
ರಾಷ್ಟ್ರಮಟ್ಟದ ಸ್ಪರ್ಧೆಯುವ ಜ.15ರಂದು ನಡೆಯಲಿದೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಸಂಚಾಲಕರು ಮತ್ತು ಮುಖ್ಯಶಿಕ್ಷಕಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.
Next Story





