Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ನಿರುದ್ಯೋಗಂ ಬಿಜೆಪಿ ಲಕ್ಷಣಂ': ಟ್ವಿಟರ್...

‘ನಿರುದ್ಯೋಗಂ ಬಿಜೆಪಿ ಲಕ್ಷಣಂ': ಟ್ವಿಟರ್ ನಲ್ಲಿ ಕಾಂಗ್ರೆಸ್ ನಿಂದ ‘ಪಕೋಡ ಬಿಜೆಪಿ’ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ7 Jan 2021 11:14 PM IST
share
‘ನಿರುದ್ಯೋಗಂ ಬಿಜೆಪಿ ಲಕ್ಷಣಂ: ಟ್ವಿಟರ್ ನಲ್ಲಿ ಕಾಂಗ್ರೆಸ್ ನಿಂದ ‘ಪಕೋಡ ಬಿಜೆಪಿ’ ಅಭಿಯಾನ

ಬೆಂಗಳೂರು, ಜ.7: ಕೇಂದ್ರದಲ್ಲಿ ಅಧಿಕಾರದಲ್ಲಿರುವ ‘ಪಕೋಡ’ ಬಿಜೆಪಿ ಸರಕಾರ, ಯುವಕರಿಗೆ ಭರವಸೆ ನೀಡಿದಂತೆ ಉದ್ಯೋಗ ಅವಕಾಶಗಳನ್ನು ಕಲ್ಪಿಸದೆ ವಂಚನೆ ಮಾಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಬಿಜೆಪಿ ಸರಕಾರದ ವಿರುದ್ಧ ಟ್ವಿಟರ್ ನಲ್ಲಿ ‘ಪಕೋಡ ಬಿಜೆಪಿ’ ಎಂಬ ಅಭಿಯಾನ ನಡೆಸಿದೆ.

ದೇಶದ ನಿರುದ್ಯೋಗ ಪ್ರಮಾಣ ಶೇ.24ಕ್ಕೆ ಏರಿದೆ. ನರೇಂದ್ರ ಮೋದಿ ಸರಕಾರದ ದುರಾಡಳಿತದಲ್ಲಿ 45 ವರ್ಷಗಳ ಐತಿಹಾಸಿಕ ನಿರುದ್ಯೋಗ ದಾಖಲಾಗಿತ್ತು. ಇದಾದ ನಂತರ ಆರ್ಥಿಕ ಕುಸಿತ, ಅವೈಜ್ಞಾನಿಕ ಲಾಕ್‍ಡೌನ್, 12 ಕೋಟಿ ಉದ್ಯೋಗಳು ನಷ್ಟವಾಗಿವೆ. ರಾಜ್ಯ ಬಿಜೆಪಿ ನಿಮಗೆ ‘ನಿರುದ್ಯೋಗಂ ಬಿಜೆಪಿ ಲಕ್ಷಣಂ’ ಮಾತು ಸೂಕ್ತವೆನಿಸುತ್ತಿದೆ ‘ಪಕೋಡ ಬಿಜೆಪಿ’ ಎಂದು ಕಾಂಗ್ರೆಸ್ ಟೀಕಿಸಿದೆ.

ನಿರುದ್ಯೋಗಂ ಬಿಜೆಪಿ ಲಕ್ಷಣಂ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಎಂಬ ವಾಗ್ದಾನ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ, ಯುವಕರನ್ನು ನಿರುದ್ಯೋಗದ ಸುಳಿಗೆ ತಳ್ಳಿದೆ. ಮಾತು ಉಳಿಸಿಕೊಳ್ಳದ ಬಿಜೆಪಿ ನಾಯಕರು ವಚನಭ್ರಷ್ಟರಾಗಿದ್ದಾರೆ. ಎಲ್ಲ ಕ್ಷೇತ್ರದಲ್ಲೂ ಯುವಕರನ್ನು ಉದ್ಯೋಗ ವಂಚಿತರನ್ನಾಗಿಸಿ ದೇಶವನ್ನು ಕತ್ತಲೆಗೆ ನೂಕಿದೆ ಎಂದು ಕಾಂಗ್ರೆಸ್ ದೂರಿದೆ.

ದೇಶದಲ್ಲಿ ಬಿಜೆಪಿ ಆಡಳಿತದಲ್ಲಿ ಏರಿಕೆಯಾಗಿದ್ದು, ‘ಅಗತ್ಯ ವಸ್ತುಗಳ ಬೆಲೆ, ಇಂಧನ ತೈಲಗಳ ಬೆಲೆ, ಅಡುಗೆ ಅನಿಲದ ಬೆಲೆ’, ಇಳಿಕೆಯಾಗಿದ್ದು, ರೂಪಾಯಿ ಮೌಲ್ಯ, ಉದ್ಯೋಗಗಳು, ಜಿಡಿಪಿ, ದೇಶದ ಗೌರವ, ವ್ಯಕ್ತಿ ಸ್ವಾತಂತ್ರ್ಯ. ರಾಜ್ಯ ಬಿಜೆಪಿ ನಿಮ್ಮ ಈ ‘ಏರಿಕೆ’ಗಳಿಂದ ಜನ ಕಂಗಾಲು, ‘ಇಳಿಕೆ’ಗಳಿಂದ ದೇಶ ಕಂಗಾಲು ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

‘ನಿರುದ್ಯೋಗಂ ಬಿಜೆಪಿ ಲಕ್ಷಣಂ’ ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ಇಲ್ಲ ಎಂದು ಕರ್ನಾಟಕದ ಓಲಾ ಕಂಪನಿ ತಮಿಳುನಾಡಿನಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿದೆ. ಪೆಗಟ್ರಾನ್, ಟಾಟಾ ಸಮೂಹ ಬಂಡವಾಳ ಹೂಡಿಕೆ ಮಾಡಲು ನಿರಾಕರಿಸಿವೆ. ರಫೆಲ್ ಒಪ್ಪಂದವನ್ನೂ ಎಚ್.ಎ.ಎಲ್‍ಗೆ ನೀಡಲಿಲ್ಲ. ರಾಜ್ಯದ ಯುವಕರಿಗೆ ಬಿಜೆಪಿ ದ್ರೋಹ ಬಗೆದಿದೆ, ‘ಪಕೋಡ ಬಿಜೆಪಿ’ ಎಂದು ಕಾಂಗ್ರೆಸ್ ಟೀಕಿಸಿದೆ.

ನೋಟ್ ಬ್ಯಾನ್, ಗಬ್ಬರ್ ಸಿಂಗ್ ಟ್ಯಾಕ್ಸ್, ಕೊರೋನ ನಿರ್ವಹಣೆಯಲ್ಲಿ ವೈಫಲ್ಯ, ಅವೈಜ್ಞಾನಿಕ ಲಾಕ್ ಡೌನ್, ಇವೆಲ್ಲವೂ ನರೇಂದ್ರ ಮೋದಿ ಸರಕಾರ ಯುವ ಸಮುದಾಯವನ್ನು ಉದ್ಯೋಗವಂಚಿತರನ್ನಾಗಿಸಲು ಪ್ರಯೋಗಿಸಿದ ಅಸ್ತ್ರಗಳು. ಉದ್ಯೋಗ ಸೃಷ್ಟಿಸುವುದಿರಲಿ, ಇದ್ದ ಉದ್ಯೋಗವನ್ನೂ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಕಿಡಿಗಾರಿದೆ.

ನಿರುದ್ಯೋಗಂ ಬಿಜೆಪಿ ಲಕ್ಷಣಂ

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಎಂಬ ವಾಗ್ದಾನ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ, ಯುವಕರನ್ನು ನಿರುದ್ಯೋಗದ ಸುಳಿಗೆ ತಳ್ಳಿದೆ.

ಮಾತು ಉಳಿಸಿಕೊಳ್ಳದ ಬಿಜೆಪಿ ನಾಯಕರು ವಚನಭ್ರಷ್ಟರಾಗಿದ್ದಾರೆ.

ಎಲ್ಲಾ ಕ್ಷೇತ್ರದಲ್ಲೂ ಯುವಕರನ್ನು ಉದ್ಯೋಗ ವಂಚಿತರನ್ನಾಗಿಸಿ ದೇಶವನ್ನು ಕತ್ತಲೆಗೆ‌ ನೂಕಿದೆ.#PakodaBJP pic.twitter.com/A8QeZMecH5

— Karnataka Congress (@INCKarnataka) January 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X