Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಯುಜಿಸಿಇಟಿ-2020’ ಕೊನೆಯ ಸುತ್ತಿನ ಸೀಟು...

‘ಯುಜಿಸಿಇಟಿ-2020’ ಕೊನೆಯ ಸುತ್ತಿನ ಸೀಟು ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ7 Jan 2021 11:49 PM IST
share

ಬೆಂಗಳೂರು, ಜ.7: ಹೊಸದಿಲ್ಲಿಯ ಎಐಸಿಟಿಇಯವರು 2020ನೆ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ದಿನಾಂಕವನ್ನು ಜ.15ರವರೆಗೆ ವಿಸ್ತರಿಸಿರುವುದರಿಂದ, ಸರಕಾರವು ಎರಡನೆ ಮುಂದುವರಿದ ಸುತ್ತಿನ ನಂತರ ಪ್ರವೇಶ ಪಡೆಯದೆ ಇರುವ ಸೀಟುಗಳಿಗೆ ಅಂತಿಮವಾಗಿ, ಕೊನೆಯ ಸುತ್ತಿನ ಸೀಟು ಹಂಚಿಕೆಯನ್ನು ನಡೆಸಲು ಉದ್ದೇಶಿಸಿದೆ.

ಕೊನೆಯ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಸದ್ಯದಲ್ಲಿಯೆ ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಲಾಗುವುದು ಹಾಗೂ ಕೊನೆಯ ಸುತ್ತಿನಲ್ಲಿ ಭಾಗವಹಿಸಲು ಅರ್ಹರಿರುವ ಅಭ್ಯರ್ಥಿಗಳ ಬಗ್ಗೆಯೂ ಪ್ರಕಟಿಸಲಾಗುವುದು ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಸೀಟುಗಳ ರದ್ದತಿ: ಈ ಹಿನ್ನೆಲೆಯಲ್ಲಿ ಎರಡನೆ ಮುಂದುವರಿದ ಸುತ್ತಿನಲ್ಲಿ ಹಂಚಿಕೆಯಾದ ಅಭ್ಯರ್ಥಿಗಳಿಗೆ ಮಾತ್ರ ಸೀಟನ್ನು ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಿದ್ದು, ಸೀಟನ್ನು ರದ್ದುಪಡಿಸಿಕೊಳ್ಳಲು ಅಪೇಕ್ಷಿಸುವ ಅಭ್ಯರ್ಥಿಗಳು ಜ.8ರ ಸಂಜೆ 5.30ರೊಳಗಾಗಿ 5000 ರೂ.ಗಳನ್ನು ದಂಡದ ರೂಪದಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಸಲ್ಲಿಸಿ, ಸೀಟನ್ನು ರದ್ದುಪಡಿಸಿಕೊಳ್ಳಬಹುದು.

ಒಂದು ವೇಳೆ ಎರಡನೆ ಮುಂದುವರಿದ ಸುತ್ತಿನ ಸೀಟನ್ನು ಕೊನೆಯ ಸುತ್ತಿನ ಸೀಟು ಹಂಚಿಕೆಯ ನಂತರ ರದ್ದುಪಡಿಸಿಕೊಂಡಲ್ಲಿ, ಅಂತಹ ಅಭ್ಯರ್ಥಿಗಳು ಸರಕಾರದ ನಿಯಮ ‘karnataka selection of candidates for admission to Government seats in professional Educational institutions(Amendment) Rules, 2020’ ನಿಯಮ 12ರಂತೆ ಮೊದಲ ವರ್ಷದ ಶುಲ್ಕ ಮತ್ತು ಐದು ಪಟ್ಟು ಶುಲ್ಕವನ್ನು ದಂಡದ ರೂಪದಲ್ಲಿ(ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ) ಪಾವತಿಸಿ ಸೀಟನ್ನು ರದ್ದುಪಡಿಸಿಕೊಳ್ಳಬಹುದಾಗಿದೆ.

ಪ್ರಾಧಿಕಾರದ ವೆಬ್‍ಸೈಟಿನಲ್ಲಿ ವಿವರವಾದ ಮಾಹಿತಿಯನ್ನು ಈಗಾಗಲೆ ಪ್ರಕಟಿಸಲಾಗಿದ್ದು, ಸೀಟು ರದ್ದು ಮಾಡಿಕೊಳ್ಳುವ ವಿಧಾನದ ಬಗ್ಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ಗೆ ಭೇಟಿ ನೀಡಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X