ಉಡುಪಿ: ಹಾಜಿ ಅಬ್ದುಲ್ಲಾ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೋಗ್ಯ ಕಿಟ್ ವಿತರಣೆ

ಉಡುಪಿ: ಹಾಜಿ ಅಬ್ದುಲ್ಲಾ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಉತ್ತರದ ಸರ್ಕಾರಿ ಪ್ರಾಥಮಿಕ ಶಾಲೆಗೆ ಆರೋಗ್ಯ ಕಿಟ್ ವಿತರಿಸಿತು.
ಶಿಕ್ಷಣದ ಬಗ್ಗೆ ಸಮಯೋಚಿತ ಅವಶ್ಯಕತೆಗಳನ್ನು ವಿಸ್ತರಿಸುವುದು ಹಾಜಿ ಅಬ್ದುಲ್ಲಾ ಸಾಹೇಬ್ ಅವರ ಉದ್ದೇಶವಾಗಿದೆ ಎಂದು ಸಭೆಯನ್ನುದ್ದೇಶಿಸಿ ಸೈಯದ್ ಸಿರಾಜ್ ಅಹ್ಮದ್ ವ್ಯಕ್ತಪಡಿಸಿದರು.
ಟ್ರಸ್ಟ್ ಉಪಾಧ್ಯಕ್ಷ ಸಯೀದ್ ಸಿರಾಜ್ ಅಹ್ಮದ್, ಕಾರ್ಯದರ್ಶಿ ಯೋಗೇಶ್ ಶೆಟ್ ಮತ್ತು ಖಜಾಂಚಿ ಎಂ. ಇಕ್ಬಾಲ್ ಮನ್ನಾ ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ವಸಂತಿ ಬಿ ಅವರು ಸಭೆಯನ್ನು ಸ್ವಾಗತಿಸಿದರು. ಶಿಕ್ಷಕಿ ಶೋಭಾ ಶೆಟ್ಟಿ ವಂದಿಸಿದರು
Next Story





