Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು...

ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ಅಂದೇ ರೂಪಿಸಿದ್ದೆ: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 Jan 2021 5:03 PM IST
share
ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ಅಂದೇ ರೂಪಿಸಿದ್ದೆ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜ. 9: ‘ಕೇಂದ್ರ ಸರಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರಕಾರ ‘ಆತ್ಮನಿರ್ಭರ' ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ನನ್ನ ಸರಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ. ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳು ಪ್ರಧಾನ ಎಂದು ತಿಳಿಸಿದ್ದಾರೆ.

‘7 ಲಕ್ಷ ಕೋಟಿ ರೂ. ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು, ಆದಾಯ ಕೊಡಿಸಬಹುದು ಎಂಬುದು ನನ್ನ ಸರಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು.' ಎಂದು ಕುಮಾರಸ್ವಾಮಿ ಹೇಳಿದ್ದಾರೆ.•

‘ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಮುಖ್ಯಮಂತ್ರಿ ಆಗಿದ್ದಾಗ ‘Compete With China’ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ, 500 ಕೋಟಿ ರೂ.ಹಣ ನೀಡಲಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆ ಕ್ಲಸ್ಟರ್ ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ!' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X