ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದ ಮಿಥುನ್ ರೈ

ಮಂಗಳೂರು : ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ನಡೆಯಲಿರುವ ಚುನಾವಣೆಯಿಂದ ಮಿಥುನ್ ರೈ ಹಿಂದೆ ಸರಿದಿದ್ದಾರೆ.
"ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದಂತೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಉಮೇದುವಾರಿಕೆ ಯಿಂದ ಹಿಂದೆ ಸರಿದಿದ್ದೇನೆ. ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
Posted by Mithun Rai on Saturday, 9 January 2021
Next Story





