Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಎಸ್ ಡಿಪಿಐ ಯಿಂದ ಸ್ವಚ್ಚತಾ...

ಪುತ್ತೂರು : ಎಸ್ ಡಿಪಿಐ ಯಿಂದ ಸ್ವಚ್ಚತಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Jan 2021 9:20 PM IST
share
ಪುತ್ತೂರು : ಎಸ್ ಡಿಪಿಐ ಯಿಂದ ಸ್ವಚ್ಚತಾ ಕಾರ್ಯಕ್ರಮ

ಪುತ್ತೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಸವಣೂರು ವಲಯ ವತಿಯಿಂದ ರವಿವಾರ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಸವಣೂರು ಚಾಪಲ್ಲ ಬದ್ರಿಯಾ ಜುಮಾ ಮಸೀದಿ ಬಳಿಯಿಂದ ಶಾಂತಿನಗರ ವರೆಗೆ ರಸ್ತೆಯ ಎರಡೂ ಬದಿಗಳನ್ನು ಸ್ವಚ್ಚಗೊಳಿಸಲಾಯಿತು.

ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಬಾಬು ಎನ್ ಸವಣೂರು‌ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್ಡಿಪಿಐ ಸವಣೂರು ವಲಯ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಯವರಾದ ನವೀನ್ ಭಂಡಾರಿಯವರು ಭೇಟಿ ನೀಡಿ ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪ್ರತಿ ಮೂರು ದಿನಗಳಿಗೆ ಒಮ್ಮೆ ಕಸ ವಿಲೇವಾರಿ ವಾಹನ ಕಳುಹಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿಯವರಾದ ಅಶೋಕ್ ಕುಮಾರ್ ರೈ, ಸವಣೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಯಣ ಬಟ್ಟೋಡಿ, ಸವಣೂರು ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರಮೋದ್ ಹಾಗೂ ದಯಾನಂದ ರವರು ಭೇಟಿ ನೀಡಿ ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಪಾಪ್ಯುಲರ್ ಸವಣೂರು ಡಿವಿಷನ್ ಅಧ್ಯಕ್ಷರಾದ ರಫೀಕ್ ಎಂ ಎಸ್, ಏರಿಯಾ ಅಧ್ಯಕ್ಷರಾದ ಇರ್ಷಾದ್ ಸರ್ವೆ, ಗ್ರಾಮ ಪಂಚಾಯತ್ ಸದಸ್ಯರಾದ ರಫೀಕ್ ಎಂ ಎ, ರಝಾಕ್ ಕೆನರಾ, ಸವಣೂರು ಮುಸ್ಲಿಂ ವೆಲ್‌ಫೇರ್ ಅಸೋಸಿಯೇಸನ್ ರಿಯಾದ್ ಅಧ್ಯಕ್ಷರಾದ ನಝೀರ್ ಸಿ ಎ, ಲತೀಫ್ ರೋಶನ್, ಅಶ್ರಫ್ ಊರ್ಸಾಗ್, ಮಹಮ್ಮದ್ ಕುಂಞಿ ಬಾಬಾ, ಅದ್ರಾಮ ಪಣೆಮಜಲ್ ಸಹಿತ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X