Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಶಭ್‌ ಪಂತ್‌ ʼಗಾರ್ಡ್‌ ಮಾರ್ಕ್‌ʼಅನ್ನು...

ರಿಶಭ್‌ ಪಂತ್‌ ʼಗಾರ್ಡ್‌ ಮಾರ್ಕ್‌ʼಅನ್ನು ಕಾಲಿನಿಂದ ಅಳಿಸಿದ ಸ್ಟೀವ್‌ ಸ್ಮಿತ್:‌ ಕ್ಯಾಮರಾದಲ್ಲಿ ಸೆರೆ

ವಾರ್ತಾಭಾರತಿವಾರ್ತಾಭಾರತಿ11 Jan 2021 3:14 PM IST
share
ರಿಶಭ್‌ ಪಂತ್‌ ʼಗಾರ್ಡ್‌ ಮಾರ್ಕ್‌ʼಅನ್ನು ಕಾಲಿನಿಂದ ಅಳಿಸಿದ ಸ್ಟೀವ್‌ ಸ್ಮಿತ್:‌ ಕ್ಯಾಮರಾದಲ್ಲಿ ಸೆರೆ

ಸಿಡ್ನಿ,ಜ.11: ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಡುವಿನ ಮೂರನೆ ಟೆಸ್ಟ್‌ ಪಂದ್ಯಾಟವು ರೋಚಕ ಡ್ರಾ ಕಂಡಿದ್ದು, ಈ ಪಂದ್ಯಾಟದಾದ್ಯಂತ ಗಾಯದ ಪ್ರಕರಣಗಳು, ಸ್ಲೆಡ್ಜಿಂಗ್‌ ಹಾಗೂ ಜನಾಂಗೀಯ ನಿಂದನೆಯ ಪ್ರಕರಣಗಳು ನಡೆದಿತ್ತು. ಮೊದಲೆರಡು ಪಂದ್ಯಗಳಲ್ಲಿ ಭಾರತೀಯ ತಂಡದ ವಿಕೆಟ್‌ ಕೀಪರ್‌, ಬ್ಯಾಟ್ಸ್‌ ಮನ್‌ ರಿಶಭ್‌ ಪಂತ್‌ ಉತ್ತಮ ಪ್ರದರ್ಶನ ತೋರ್ಪಡಿಸದಿದ್ದರೂ ಕೊನೆಯ ಪಂದ್ಯಾಟದಲ್ಲಿ ೧೧೮ ಎಸೆತಗಳಲ್ಲಿ ೯೭ ರನ್‌ ದಾಖಲಿಸಿದ್ದರು.

ಇದೀಗ ಮೂರನೇ ಟೆಸ್ಟ್‌ ಪಂದ್ಯಾಟದಲ್ಲಿ ರಿಶಭ್‌ ಪಂತ್‌ ರವರು ಕ್ರೀಸ್‌ ನಲ್ಲಿರುವಾಗಲೇ ಅವರು ಗುರುತು ಮಾಡಿಟ್ಟಿದ್ದ ಗಾರ್ಡ್‌ ಮಾರ್ಕ್‌ ಗಳನ್ನು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಪ್ರಮುಖ ಬ್ಯಾಟ್ಸ್‌ ಮನ್‌ ಸ್ಟೀವ್‌ ಸ್ಮಿತ್‌ ರವರು ಅಳಿಸಿ ಹಾಕಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತಾದಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ರಿಶಭ್‌ ಪಂತ್‌ 64 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಬಳಿಕ ಡ್ರಿಂಕ್ಸ್‌ ಬ್ರೇಕ್‌ ಅವಧಿಯಲ್ಲಿ ಸ್ಟೀವ್‌ ಸ್ಮಿತ್‌, ಗಾರ್ಡ್‌ ಮಾರ್ಕ್‌ ಗಳನ್ನು ಅಳಿಸುವ ಪ್ರಯತ್ನ ಮಾಡಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಹಿಂದೆ ಚೆಂಡು ವಿರೂಪ ಪ್ರಕರಣದಲ್ಲಿ ಸಿಲುಕಿ ನಿಷೇಧಕ್ಕೊಳಗಾಗಿದ್ದ ಘಟನೆಯನ್ನೂ ನೆಟ್ಟಿಗರು ನೆನಪಿಸಿದ್ದಾರೆ. ಒಮ್ಮೆ ಮೋಸಗಾರನಾದರೆ, ಯಾವತ್ತೂ ಮೋಸಗಾರನಾಗಿಯೇ ಇರುತ್ತಾನೆ ಎಂದೂ ಟೀಕಿಸಿದ್ದಾರೆ.

Who here has lost respect for Steve Smith and Tim Paine? Because I have. #AUSvIND

— Jay (@bhavsarJ2_0) January 11, 2021

Not every cheat is mentioned in ICC rules

So here I am : #SteveSmith

— Sharique (@Jerseyno_93) January 11, 2021

Your G. O. A. T
OUR G.O.A. T
Steve Smith : once a cheat always a cheater#bansmith #AUSvIND pic.twitter.com/QJzkG66UIm

— Chakri (@CNallandula) January 11, 2021

Once a cheat , always a cheat.@stevesmith49 @cricketcomau @BCCI @ICC #stevesmith

— Ranjan Bhandary (@ranjanbantwal) January 11, 2021

Steve Smith: Once a cheat always a cheat#AUSvINDtest #AUSvIND pic.twitter.com/Rrk4SESULx

— Vinay shetty (@Vinay045shetty) January 11, 2021

Umpires need the check the pockets of Steve Smith asap.
Once a cheat always a cheat.

— Raghav Agrawal (@_i_am_raghav_) January 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X