Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಆಟಗಾರರ ಕೊರತೆಯಾದರೆ...

ಭಾರತಕ್ಕೆ ಆಟಗಾರರ ಕೊರತೆಯಾದರೆ ಆಸ್ಟ್ರೇಲಿಯಕ್ಕೆ ಹೋಗಲು ಸಿದ್ದ ಎಂದ ಸೆಹ್ವಾಗ್

ಟೀಮ್ ಇಂಡಿಯಾದ ಬೆಂಬಿಡದ ಗಾಯದ ಸಮಸ್ಯೆಗೆ ವೀರೂ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ12 Jan 2021 8:30 PM IST
share
ಭಾರತಕ್ಕೆ ಆಟಗಾರರ ಕೊರತೆಯಾದರೆ ಆಸ್ಟ್ರೇಲಿಯಕ್ಕೆ ಹೋಗಲು ಸಿದ್ದ ಎಂದ ಸೆಹ್ವಾಗ್

ಹೊಸದಿಲ್ಲಿ: ಆಸ್ಟ್ರೇಲಿಯ ಕ್ರಿಕೆಟ್ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್ ತಂಡದಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಗಾಯಾಳುಗಳ ಪಟ್ಟಿಯನ್ನು ವ್ಯಂಗ್ಯವಾಡಿರುವ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, ಕೊನೆಯ ಟೆಸ್ಟ್ ಪಂದ್ಯಕ್ಕೆ ಆಟಗಾರರ ಕೊರತೆಯಾದರೆ ನಾನು ಅಲ್ಲಿಗೆ ತೆರಳಿ ತಂಡದೊಂದಿಗೆ ಆಡಲು ಸಿದ್ದವಿದ್ದೇನೆ ಎಂದು ಟ್ವೀಟಿಸಿದ್ದಾರೆ.

"ಒಂದು ವೇಳೆ 4ನೇ ಟೆಸ್ಟ್ ಪಂದ್ಯವನ್ನು ಆಡಲು ಟೀಮ್ ಇಂಡಿಯಾಕ್ಕೆ 11 ಆಟಗಾರರ ಕೊರತೆ ಎದುರಾದರೆ ನಾನು ಆಸ್ಟ್ರೆಲಿಯಕ್ಕೆ ಪ್ರಯಾಣಿಸಲು ಸಿದ್ದನಿದ್ದೇನೆ. ಅಲ್ಲಿ ತಂಡದ ಪರ ಆಡುವೆ. ಆಸ್ಟ್ರೇಲಿಯಕ್ಕೆ ತೆರಳಿದ ಬಳಿಕ ಕ್ವಾರಂಟೈನ್ ನಿಯಮಗಳನ್ನು ಬಿಸಿಸಿಐ ನೋಡಿಕೊಳ್ಳಬಹುದು'' ಎಂದು ಸೆಹ್ವಾಗ್ ಟ್ವೀಟಿಸಿದ್ದಾರೆ. ಟ್ವೀಟ್ ನ ಜೊತೆಗೆ ಗಾಯಗೊಂಡು ಸರಣಿಯಿಂದ ಹೊರಗುಳಿದಿರುವ ಆಟಗಾರರ ಚಿತ್ರವನ್ನೂ ಸೆಹ್ವಾಗ್ ಹಂಚಿಕೊಂಡಿದ್ದಾರೆ.

ಕ್ರಿಕೆಟ್ ಅಭಿಮಾನಿಗಳು ಸೆಹ್ವಾಗ್ ಅವರ ವ್ಯಂಗ್ಯವನ್ನು ಗಮನದಲ್ಲಿಟ್ಟುಕೊಂಡು ಸೆಹ್ವಾಗ್ ಅವರ ಟ್ವೀಟನ್ನು ರೀ-ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Itne sab players injured hain , 11 na ho rahe hon toh Australia jaane ko taiyaar hoon, quarantine dekh lenge @BCCI pic.twitter.com/WPTONwUbvj

— Virender Sehwag (@virendersehwag) January 12, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X