ಜನವರಿ 14ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ
ಉಡುಪಿ, ಜ.12: ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು ಜ. 14. ರಂದು ಬೆಳಗ್ಗೆ ಗಂಟೆ 10.30ಕ್ಕೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜರಗಲಿರುವುದು.
ಸಭೆಯಲ್ಲಿ ಮಾಜಿ ಸಚಿವರುಗಳು, ಮಾಜಿ ಶಾಸಕರುಗಳು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story