ಜ.13 ರಂದು ಎಸ್‌ಡಿಪಿಐ ಗ್ರಾಪಂ ವಿಜೇತಾ ಅಭ್ಯರ್ಥಿಗಳಿಗೆ ಅಭಿನಂದನೆ
ಉಡುಪಿ, ಜ.12: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ವತಿಯಿಂದ ಗ್ರಾಪಂ ಚುನಾವಣೆಯಲ್ಲಿ ವಿಜೇತರಾದ ಎಸ್‌ಡಿಪಿಐ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜ.13 ರಂದು ಸಂಜೆ 4ಗಂಟೆಗೆ ಉಡುಪಿಯ ಹೊಟೇಲ್ ದುರ್ಗಾ ಇಂಟರ್‌ನ್ಯಾಶ ನಲ್ ನಲ್ಲಿ ಆಯೋಜಿಸಲಾಗಿದೆ.
ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ದಿಕ್ಸೂಚಿ ಭಾಷಣ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೊ ಫ್ರಾಂಕೋ, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚರ್ ಭಾಗವ ಹಿಸಲಿರುವರು. ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಇಲ್ಯಾಸ್ ಸಾಸ್ತಾನ ವಹಿಸಲಿರು ವರು ಎಂದು ಪ್ರಕಟಣೆ ತಿಳಿಸಿದೆ.
Next Story





