Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್ ಪಕ್ಷವು ಪಿನಿಕ್ಸ್ ಪಕ್ಷಿಯಂತೆ...

ಕಾಂಗ್ರೆಸ್ ಪಕ್ಷವು ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ದಿನ ದೂರವಿಲ್ಲ : ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ15 Jan 2021 11:58 PM IST
share
ಕಾಂಗ್ರೆಸ್ ಪಕ್ಷವು ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ದಿನ ದೂರವಿಲ್ಲ : ರಮಾನಾಥ ರೈ

ವಿಟ್ಲ :  ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜ್ಯದಲ್ಲಿ 32 ಸಾವಿರಕ್ಕೂ ಅಧಿಕ ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ವಿಜೇತರಾಗಿದ್ದಾರೆ. ಮುಂಬರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.

ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ಸಮಿತಿ ಇದರ ಆಶ್ರಯದಲ್ಲಿ ಇಲ್ಲಿನ ಒಕ್ಕೆತ್ತೂರು ಸಮೀಪದ ಕೊಡಂಗೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಹಗಲಿರುಳು ದುಡಿದ  ಕಾಂಗ್ರೆಸ್ ಕಾರ್ಯಕರ್ತರಿಗೆ, ವಿಜೇತ  ಸದಸ್ಯರಿಗೆ  ಮತ್ತು ಮತದಾರ ಬಂಧುಗಳಿಗೆ ಅಭಿನಂದನಾ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮರಸ್ಯದ ಬದುಕಿಗಾಗಿ ಜಿಲ್ಲೆಯನ್ನು ಬಿಜೆಪಿ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕಾದ ಅನವಾರ್ಯತೆ ಇದೆ ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ಕರೆ ನೀಡಿದರು.

ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಮ್.ಎಸ್. ಮೊಹಮ್ಮದ್, ಕೊಳ್ನಾಡು ಗ್ರಾ.ಪಂ. ಮಾಜಿ ಅದ್ಯಕ್ಷ ಸುಭಾಶ್ ಶೆಟ್ಟಿ ಕೊಳ್ನಾಡು, ರಘು ಪೂಜಾರಿ, ಎಂ.ಕೆ ಮೂಸ ಮಾತನಾಡಿದರು.

ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸದಸ್ಯೆ ಶೋಭಾ ರೈ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಜಯಂತಿ ವಿ ಪೂಜಾರಿ, ವಿಟ್ಲ ಪಟ್ಟಣ ಪಂಚಾಯತು ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.

ಸನ್ಮಾನ

ಇದೇ ವೇಳೆ ಸಕ್ರಿಯ ಕಾಂಗ್ರೆಸ್ ಪ್ರಮುಖರಾದ ಸುಭಾಶ್ಚಂದ್ರ ಶೆಟ್ಟಿ ಕುಲಾಲ್, ತಾ.ಪಂ.ಸದಸ್ಯೆ ಶೋಭಾ ರೈ, ಇಕ್ಬಾಲ್ ಕೊಡಂಗೆ, ಅಬ್ದುಲ್ಲ ಕುಂಞ ಕೊಡಂಗಾಯಿ, ಸುಲೈಮಾನ್ ಒಕ್ಕೆತ್ತೂರು, ಜಾವೇದ್ ಕೊಡಂಗೆ   ಇವರನ್ನು ಸನ್ಮಾನಿಸಲಾಯಿತು.

ಅಭಿನಂದನೆ

ವಿಟ್ಲ ಪಡ್ನೂರು ಗ್ರಾ.ಪಂ. ಗೆ ನೂತನ ಸದಸ್ಯರಾಗಿ ಆಯ್ಕೆಯಾದ ಸಂದೇಶ್ ಶೆಟ್ಟಿ ಬಿಕ್ನಾಜೆ, ಶರೀಫ್ ಕೊಡಂಗೆ, ಅರ್ಶದ್ ಕುಕ್ಕಿಲ, ಲಕ್ಷ್ಮೀ ಕಡಂಬು ಹಾಗೂ ಪರಾಜಿತ ಅಭ್ಯರ್ಥಿಗಳಾದ ಸಿದ್ದೀಕ್ ಸರವು, ಅಝರುದ್ದೀನ್ ಕೊಡಂಗಾಯಿ, ಲಕ್ಷ್ಮೀ ಕೊಡಂಗಾಯಿ,  ಲತಾ ತಮ್ಮಯ್ಯ ಗೌಡ, ರಝಿಯಾ ಭಾನು, ಭಾರತಿ ಶೆಟ್ಟಿ, ಇಬ್ರಾಹಿಂ ಕಡಂಬು, ವಿಮಲ, ಶ್ರೀಲತಾ ನವೀನ ಗೌಡ ಇವರನ್ನು  ಹಾಗೂ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲಾಯಿತು.

ಪಕ್ಷಕ್ಕೆ ಸೇರ್ಪಡೆ

ರಹೀಂ ಕುಕ್ಕಿಲ ಅವರಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾಂಗ್ರೆಸ್ ಪಕ್ಷದ ದ್ವಜ ನೀಡುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸಂದೇಶ್ ಶೆಟ್ಟಿ ಬಿಕ್ನಾಜೆ ಸ್ವಾಗತಿಸಿ,  ಮುಸ್ತಾಫ ಡಿ.ಬಿ.ವಂದಿಸಿದರು. ನೌಫಲ್ ಕುಡ್ತಮುಗೇರ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X