Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ...

ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ಕ್ರಮಕ್ಕೆ ಎಂ. ವೆಂಕಪ್ಪ ಗೌಡ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ16 Jan 2021 10:10 PM IST
share
ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ಕ್ರಮಕ್ಕೆ ಎಂ. ವೆಂಕಪ್ಪ ಗೌಡ ಆಕ್ಷೇಪ

ಸುಳ್ಯ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಂಘಟನೆಗಳು ದೇಣಿಗೆ ಸಂಗ್ರಹಿಸುವ ಕ್ರಮ ಸರಿಯಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಸುಳ್ಯ ನಗರ ಪಂಚಾಯತ್ ಸದಸ್ಯ ಎಂ. ವೆಂಕಪ್ಪ ಗೌಡ ಹೇಳಿದ್ದಾರೆ.

ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ನ್ಯಾಯಾಲಯದ ತೀರ್ಪಿನ ಪ್ರಕಾರ ಹಾಗೂ ಎಲ್ಲಾ ಅಡ್ಡಿಗಳು ನಿವಾರಣೆಯಾಗಿ ರಾಮ ಮಂದಿರ ನಿರ್ಮಾಣವಾದರೆ ಸಂತೋಷವೇ. ಅದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸು ವುದಿಲ್ಲ. ಆದರೆ ಈ ಮಂದಿರ ನಿರ್ಮಾಣದ ಜವಾಬ್ದಾರಿಯನ್ನು ರಾಮಮಂದಿರ ಟ್ರಸ್ಟ್‌ಗೆ ವಹಿಸಲಾಗಿದೆ. ಆದರೆ ಈಗ ಕೆಲವು ಸಂಘಟನೆಗಳಿಂದಾಗಿ ದೇಣಿಗೆ ಸಂಗ್ರಹ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಸರಕಾರದ ಟ್ರಸ್ಟ್ ಇರುವಾಗ ಸಂಘಟನೆಗಳು ದೇಣಿಗೆ ಸಂಗ್ರಹಿಸುವ ಉದ್ಧೇಶ ಏನು ಎಂದು ಪ್ರಶ್ನಿಸಿದ ವೆಂಕಪ್ಪ ಗೌಡರು, ದೇಣಿಗೆ ಸಂಗ್ರಹಿಸುತ್ತಿರುವವರಲ್ಲಿ ಅಕೌಂಟೆಬಿಲಿಟಿ ಇಲ್ಲ. ಹಣ ಕೊಟ್ಟವರಿಗೆ ನೀಡಲಾಗುತ್ತಿರುವ ರಶೀದಿಯಲ್ಲಿ ಅಕೌಂಟ್ ನಂಬರ್ ಕೂಡಾ ಇಲ್ಲ. ದೇಣಿಗೆ ಸಂಗ್ರಹಣೆ ಕುರಿತಂತೆ ಈ ಸಂಘಟನೆಗಳು ಗೊಂದಲ ಹುಟ್ಟುಹಾಕುತ್ತಿವೆ. ಹಾಗಾದರೆ ಹಣ ಯಾರ ಕೈಗೆ ಹೋಗಿ ತಲುಪುತ್ತದೆ? ಅಥವಾ ಇದು ಅವರ ಪಕ್ಷದ ಬಲವರ್ಧನೆಗೆ ಮಾಡುತ್ತಿರುವ ಕ್ರಮವೇ? ಎಂದು ಪ್ರಶ್ನಿಸಿದರು. ಒಂದು ವೇಳೆ ದೇಣಿಗೆ ಸಂಗ್ರಹ ಮಾಡಲೇಬೇಕೆಂದಾದರೆ ಸರಕಾರಿ ಮಟ್ಟದಲ್ಲಿ ಮಾಡಲಿ. ಅಥವಾ ಡಿಜಿಟಲ್ ತಂತ್ರಜ್ಞಾನ ಇಷ್ಟು ಮುಂದುವರಿದಿರುವಾಗ ನೇರವಾಗಿ ಹಣ ಹಾಕುವಂತಹ ವ್ಯವಸ್ಥ ಮಾಡಲಿ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ನಿಗದಿಯನ್ನು ಮಂಗಳೂರಿನಲ್ಲಿ ನಡೆಸುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರ ವಿಕೇಂದ್ರ್ರಿಕರಣದ ಉದ್ಧೇಶದಿಂದಲೇ ಗ್ರಾಮ ಪಂಚಾಯತ್ ವ್ಯವಸ್ಥೆ ಜಾರಿಗೆ ಬಂದಿದೆ. ಹೀಗಿದ್ದೂ ಮೀಸಲಾತಿ ನಿಗದಿಯನ್ನು ಮಂಗಳೂರಿನಲ್ಲಿ ನಡೆಸಿರುವುದು ಸರಿಯಲ್ಲ, ಇಲ್ಲಿಂದ ಎಲ್ಲಾ ಸದಸ್ಯರು ಅಷ್ಟು ದೂರ ಹೋಗಲು ಸಾಧ್ಯವೇ? ಸಚಿವರೂ ಆಗಿರುವ ಅಂಗಾರರು ಇದನ್ನು ಸುಳ್ಯದಲ್ಲೇ ಮಾಡಲು ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X