Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಂಗನಾ ಖಾತೆಗೆ ತಾತ್ಕಾಲಿಕ ನಿರ್ಬಂಧ...

ಕಂಗನಾ ಖಾತೆಗೆ ತಾತ್ಕಾಲಿಕ ನಿರ್ಬಂಧ ಹೇರಿದ ಟ್ವಿಟರ್: 'ರಿಲೋಡೆಡ್ ದೇಶಭಕ್ತಿ ವರ್ಷನ್' ಮೂಲಕ ಮತ್ತೆ ಬರುತ್ತೇನೆಂದ ನಟಿ

ವಾರ್ತಾಭಾರತಿವಾರ್ತಾಭಾರತಿ20 Jan 2021 6:56 PM IST
share
ಕಂಗನಾ ಖಾತೆಗೆ ತಾತ್ಕಾಲಿಕ ನಿರ್ಬಂಧ ಹೇರಿದ ಟ್ವಿಟರ್: ರಿಲೋಡೆಡ್ ದೇಶಭಕ್ತಿ ವರ್ಷನ್ ಮೂಲಕ ಮತ್ತೆ ಬರುತ್ತೇನೆಂದ ನಟಿ

ಮುಂಬೈ,ಜ.20: ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಟ್ಟಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂಬುದನ್ನು ಸ್ವತಃ ನಟಿಯೇ ಇಂದು ಹೇಳಿಕೊಂಡಿದ್ದಾರೆ. ಜತೆಗೆ ತನ್ನ ವರ್ಚುವಲ್ ಅಸ್ಮಿತೆಯನ್ನು ಈ ರೀತಿ ಅಂತ್ಯಗೊಳಿಸುವ ಯತ್ನ ನಡೆಸಲಾಗಿದೆ ಎಂದೂ ಹೇಳಿಕೊಂಡ ಆಕೆ ತನ್ನ 'ರಿಲೋಡೆಡ್ ದೇಶ್ ಭಕ್ತ್ ವರ್ಷನ್ʼ ತನ್ನ ಚಿತ್ರಗಳಲ್ಲಿ ಮತ್ತೆ ಕಾಣಿಸಲಿದೆ ಎಂದು ತಿಳಿಸಿದ್ದಾರೆ. 

ʼತಾಂಡವ್ʼ ವೆಬ್ ಸರಣಿ ಕುರಿತು ಆಕೆ ಮಾಡಿರುವ, ಈಗ ಡಿಲೀಟ್ ಮಾಡಲ್ಪಟ್ಟಿರುವ ಟ್ವೀಟ್ ಈ ಕ್ರಮಕ್ಕೆ ಕಾರಣವೆಂದು ತಿಳಿಯಲಾಗಿದೆ. "ಅವರ ತಲೆಗಳನ್ನು ತೆಗೆಯುವ ಸಮಯ ಬಂದಿದೆ" ಎಂದು ಹಿಂದು ದೇವ ದೇವತೆಗಳನ್ನು ಅವಮಾನಿಸಿದ ಆರೋಪ ಎದುರಿಸುತ್ತಿರುವ ತಾಂಡವ್ ವೆಬ್ ಸರಣಿ ತಂಡದ ವಿರುದ್ಧ ಕಂಗನಾ ಈ ಹಿಂದೆ ಹರಿಹಾಯ್ದಿದ್ದರು.

ತನ್ನ ಹಲವು ಟ್ವೀಟ್ ಹಾಗೂ ಹೇಳಿಕೆಗಳಿಂದ ಸದಾ ವಿವಾದದ ಸುಳಿಯಲ್ಲಿಯೇ ಇರುವ ಕಂಗನಾ "ಲಿಬ್ರಸ್(ಪ್ರಗತಿಪರರು) ತಮ್ಮ ಚಾಚಾ @ಜ್ಯಾಕ್ ಅವರ ಬಳಿ ಗೋಗರೆದು ನನ್ನ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಾರೆ ಹಾಗೂ  ನನ್ನ ಖಾತೆ/ ವರ್ಚುವಲ್ ಗುರುತು ಯಾವತ್ತು ಬೇಕಾದರೂ ದೇಶಕ್ಕಾಗಿ ತ್ಯಾಗವಾಗಬಹುದು," ಎಂದು ಹೇಳಿದ್ದಾರೆ. "ಅದರೆ ನನ್ನ ರಿಲೋಡೆಡ್ ದೇಶ್ ಭಕ್ತ ವರ್ಷನ್  ನನ್ನ ಚಿತ್ರಗಳಲ್ಲಿ ಮರುಕಾಣಿಸಲಿದೆ.  ತುಮ್ಹಾರಾ ಜೀನಾ ದುಶ್ವ್‍ರ್  ಕರ್ಕೇ ರಹೂಂಗಿ (ನಿನ್ನ ಜೀವನವನ್ನು ಕಷ್ಟಕರವಾಗಿಸುತ್ತೇನೆ)'' ಎಂದು ಕಂಗನಾ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Librus cried to their chacha @jack and got my account temporarily restricted, they are threatening me mera account/virtual identity kabhi bhi desh keliye shaheed ho sakti hai,magar my reloaded desh bhakt version will reappear through my movies.Tumhara jeena dushwar karke rahungi.

— Kangana Ranaut (@KanganaTeam) January 20, 2021

Anti nationals are trending #SuspendKanganaRanaut .... please do, when they suspended Rangs I came and made their lives even more miserable,now if they suspend me will exit virtual world and in real world will show you real Kangana Ranaut- the mother of all fathers #babbarsherni pic.twitter.com/Msl2PosqDK

— Kangana Ranaut (@KanganaTeam) January 20, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X