Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್‌-2021: ಆರ್ಸಿಬಿಯಿಂದ ಮೊಯಿನ್‌...

ಐಪಿಎಲ್‌-2021: ಆರ್ಸಿಬಿಯಿಂದ ಮೊಯಿನ್‌ ಅಲಿ, ಸ್ಟೇಯ್ನ್‌, ಉಮೇಶ್‌ ಯಾದವ್‌ ಹೊರಕ್ಕೆ

ಎಲ್ಲಾ ತಂಡಗಳ ಆಟಗಾರರ ಬದಲಾವಣೆಯ ಸಂಪೂರ್ಣ ವರದಿ

ವಾರ್ತಾಭಾರತಿವಾರ್ತಾಭಾರತಿ20 Jan 2021 9:11 PM IST
share
ಐಪಿಎಲ್‌-2021: ಆರ್ಸಿಬಿಯಿಂದ ಮೊಯಿನ್‌ ಅಲಿ, ಸ್ಟೇಯ್ನ್‌, ಉಮೇಶ್‌ ಯಾದವ್‌ ಹೊರಕ್ಕೆ

ಹೊಸದಿಲ್ಲಿ,ಜ.20: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನ 2021ನೆ ಆವೃತ್ತಿಯ ಹಿನ್ನೆಲೆಯಲ್ಲಿ ತಂಡಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ರಾಜಸ್ತಾನ್‌ ರಾಯಕ್ಸ್‌ ತಂಡವು ಅಚ್ಚರಿಯೆಂಬಂತೆ ಪ್ರಮುಖ ಆಟಗಾರ ಹಾಗೂ ನಾಯಕನಾಗಿದ್ದ ಸ್ಟೀವ್‌ ಸ್ಮಿತ್‌ ರನ್ನು ಕೈಬಿಟ್ಟು ಉದಯೋನ್ಮುಖ ಆಟಗಾರ ಸಂಜು ಸ್ಯಾಮ್ಸನ್‌ ಗೆ ನಾಯಕತ್ವದ ಅವಕಾಶ ನೀಡಿದೆ. ಇನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಉಮೇಶ್‌ ಯಾದವ್‌, ಮೊಯಿನ್‌ ಅಲಿ ಹಾಗೂ ಡೇಲ್‌ ಸ್ಟೇಯ್ನ್‌ ರಂತಹ ಪ್ರಮುಖ ಆಟಗಾರರನ್ನು ಕೈಬಿಟ್ಟಿದೆ.

ಐಪಿಎಲ್‌ ನ ಎಂಟು ತಂಡಗಳಲ್ಲಿ ಸ್ಥಾನ ಉಳಿದುಕೊಂಡವರು ಮತ್ತು ಸ್ಥಾನ ಕಳೆದುಕೊಂಡವರ ಪಟ್ಟಿ ಇಲ್ಲಿದೆ.

ದಿಲ್ಲಿ ಕ್ಯಾಪಿಟಲ್ಸ್‌:

ಸ್ಥಾನ ಉಳಿದುಕೊಂಡವರು: ಶ್ರೇಯಸ್‌ ಅಯ್ಯರ್‌ (ನಾಯಕ), ಅಜಿಂಕ್ಯ ರಹಾನೆ, ಅಮಿತ್‌ ಮಿಶ್ರಾ, ಆವೇಶ್‌ ಖಾನ್‌, ಅಕ್ಸರ್‌ ಪಟೇಲ್‌, ಹರ್ಷಲ್‌ ಪಟೇಲ್‌, ಇಶಾಂತ್‌ ಶರ್ಮ, ಕಾಗಿಸೊ ರಬಾಡ, ಪೃಥ್ವಿ ಶಾ, ಆರ್.‌ ಅಶ್ವಿನ್‌, ರಿಶಭ್‌ ಪಂತ್‌, ಶಿಖರ್‌ ಧವನ್‌, ಲಲಿತ್‌ ಯಾದವ್‌, ಮಾರ್ಕಸ್‌ ಸ್ಟಾಯ್ನಿಸ್‌, ಶಿಮ್ರೊನ್‌ ಹೆಟ್ಮೈರ್‌, ಡೇನಿಯಲ್ಸ್‌ ಸಮ್ಸ್‌, ಅನ್ರಿಚ್‌ ನೋಟ್ಜೆ

ಸ್ಥಾನ ಕಳೆದುಕೊಂಡವರು: ಅಲೆಕ್ಸ್‌ ಕ್ಯಾರಿ, ಕೀಮೋ ಪಾಲ್, ಸಂದೀಪ್‌ ಲಾಮಿಚ್ಚಾನೆ, ತುಷಾರ್‌ ದೇಶಪಾಂಡೆ, ಮೋಹಿತ್‌ ಶರ್ಮಾ

ಸನ್‌ ರೈಸರ್ಸ್‌ ಹೈದರಾಬಾದ್:‌ 

ಉಳಿದುಕೊಂಡವರು: ಡೇವಿಡ್ ವಾರ್ನರ್ (ನಾಯಕ), ಅಭಿಷೇಕ್ ಶರ್ಮಾ, ಬಾಸಿಲ್ ಥಾಂಪಿ, ಭುವನೇಶ್ವರ್ ಕುಮಾರ್, ಜಾನಿ ಬೈರ್‌ ಸ್ಟೋವ್, ಕೇನ್ ವಿಲಿಯಮ್ಸನ್, ಮನೀಶ್ ಪಾಂಡೆ, ಮುಹಮ್ಮದ್ ನಬಿ, ರಶೀದ್ ಖಾನ್, ಸಂದೀಪ್ ಶರ್ಮಾ, ಶಹಬಾಝ್ ನದೀಮ್, ಶ್ರೀವತ್ಸ್ ಗೋಸ್ವಾಮಿ, ಸಿದ್ದಾರ್ಥ್ ಅಝಾದ್ , ವೃದ್ಧಿಮಾನ್ ಸಹಾ, ಅಬ್ದುಲ್ ಸಮದ್, ಮಿಚೆಲ್ ಮಾರ್ಷ್, ಪ್ರಿಯಮ್ ಗರ್ಗ್, ವಿರಾಟ್ ಸಿಂಗ್.

ಸ್ಥಾನ ಕಳೆದುಕೊಂಡವರು: ಸಂಜಯ್ ಯಾದವ್, ಬಿ. ಸಂದೀಪ್, ಬಿಲ್ಲಿ ಸ್ಟಾನ್ಲೇಕ್, ಫ್ಯಾಬಿಯನ್ ಅಲೆನ್, ಯರ್ರಾ ಪೃಥ್ವಿರಾಜ್

ರಾಜಸ್ಥಾನ್‌ ರಾಯಲ್ಸ್:‌

ಉಳಿದುಕೊಂಡವರು: ಸಂಜು ಸ್ಯಾಮ್ಸನ್ (ನಾಯಕ), ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಸ್ ಗೋಪಾಲ್, ರಾಹುಲ್ ತೆವಾಟಿಯಾ, ಮಹಿಪಾಲ್ ಲೋಮರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನನ್ ವೊಹ್ರಾ.

ಸ್ಥಾನ ಕಳೆದುಕೊಂಡವರು: ಸ್ಟೀವ್ ಸ್ಮಿತ್, ಅಂಕಿತ್ ರಾಜ್‌ಪೂತ್, ಓಶೇನ್ ಥಾಮಸ್, ಆಕಾಶ್ ಸಿಂಗ್, ವರುಣ್ ಆ್ಯರೊನ್, ಟಾಮ್ ಕುರ್ರನ್, ಅನಿರುದ್ಧ ಜೋಶಿ, ಶಶಾಂಕ್ ಸಿಂಗ್

ಮುಂಬೈ ಇಂಡಿಯನ್ಸ್:‌

ಉಳಿದುಕೊಂಡವರು: ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕ್ರಿಸ್ ಲಿನ್, ಅನ್ಮೋಲ್‌ ಪ್ರೀತ್ ಸಿಂಗ್, ಸೌರಭ್ ತಿವಾರಿ, ಆದಿತ್ಯ ತಾರೆ, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಅನುಕೂಲ್ ರಾಯ್, ಜಸ್ಪ್ರೀತ್‌ ಬುಮ್ರಾ, ಟ್ರೆಂಟ್ ಬೌಲ್ಟ್, ರಾಹುಲ್ ಚಹಾರ್, ಜಯಂತ್ ಯಾದವ್, ಧವಳ್ ಕುಲಕರ್ಣಿ, ಮುಹ್ಸಿನ್ ಖಾನ್.

ಸ್ಥಾನ ಕಳೆದುಕೊಂಡವರು: ಲಸಿತ್ ಮಾಲಿಂಗ, ಮಿಚ್ ಮೆಕ್‌ಕ್ಲೆನಾಘನ್, ಜೇಮ್ಸ್ ಪ್ಯಾಟಿನ್ಸನ್, ನಥನ್ ಕೌಲ್ಟರ್-ನೀಲ್, ಶೆರ್ಫೇನ್ ರುದರ್‌ಫೋರ್ಡ್, ಪ್ರಿನ್ಸ್ ಬಲ್ವಂತ್ ರೈ,  ದಿಗ್ವಿಜಯ್ ದೇಶ್ ಮುಖ್.‌

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು:

ಉಳಿದುಕೊಂಡವರು: ವಿರಾಟ್ ಕೊಹ್ಲಿ (ಸಿ), ಎಬಿ ಡಿವಿಲಿಯರ್ಸ್, ದೇವದತ್ತ ಪಡಿಕ್ಕಲ್, ಮುಹಮ್ಮದ್ ಸಿರಾಜ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಾಲ್, ಜೋಶುವಾ ಫಿಲಿಪ್, ಪವನ್ ದೇಶಪಾಂಡೆ, ಶಹಬಾಝ್ ಅಹ್ಮದ್, ಆಡಮ್ ಝಾಂಪ.

ಸ್ಥಾನ ಕಳೆದುಕೊಂಡವರು: ಕ್ರಿಸ್ ಮೊರಿಸ್, ಆ್ಯರೊನ್ ಫಿಂಚ್, ಮೊಯಿನ್ ಅಲಿ, ಇಸುರು ಉದಾನಾ, ಡೇಲ್ ಸ್ಟೇನ್, ಶಿವಮ್ ದುಬೆ, ಉಮೇಶ್ ಯಾದವ್, ಪವನ್ ನೇಗಿ, ಗುರ್ಕೀರತ್ ಮಾನ್, ಪಾರ್ಥಿವ್ ಪಟೇಲ್.


ಕಿಂಗ್ಸ್‌ ಇಲೆವೆನ್‌ ಪಂಜಾಬ್:‌

ಉಳಿದುಕೊಂಡವರು: ಕೆ.ಎಲ್. ರಾಹುಲ್, ಕ್ರಿಸ್ ಗೇಲ್, ಮಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಸರ್ಫರಾಝ್ ಖಾನ್, ದೀಪಕ್ ಹೂಡಾ, ಪ್ರಭ್ ಸಿಮ್ರಾನ್ ಸಿಂಗ್, ಮುಹಮ್ಮದ್ ಶಮಿ, ಕ್ರಿಸ್ ಜೋರ್ಡಾನ್, ದರ್ಶನ್ ನಲ್ಕಂಡೆ, ರವಿ ಬಿಷ್ಣೋಯ್, ಮುರುಗನ್ ಅಶ್ವಿನ್, ಅರ್ಷ್‌ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಇಶಾನ್‌ ಪೊರೆಲ್‌

ಸ್ಥಾನ ಕಳೆದುಕೊಂಡವರು: ಗ್ಲೆನ್ ಮ್ಯಾಕ್ಸ್‌ವೆಲ್, ಕರುಣ್ ನಾಯರ್, ಹರ್ದಸ್ ವಿಲ್ಜೋಯೆನ್, ಜಗದೀಶ ಸುಚಿತ್, ಮುಜೀಬುರ್ರಹ್ಮಾನ್, ಶೆಲ್ಡನ್ ಕಾಟ್ರೆಲ್, ಜಿಮ್ಮಿ ನೀಶಮ್, ಕೃಷ್ಣಪ್ಪ ಗೌತಮ್, ತಜಿಂದರ್ ಸಿಂಗ್.

ಕೋಲ್ಕತ್ತ ನೈಟ್‌ ರೈಡರ್ಸ್:‌

ಉಳಿದುಕೊಂಡವರು: ದಿನೇಶ್ ಕಾರ್ತಿಕ್, ಆ್ಯಂಡ್ರೆ ರಸೆಲ್, ಕಮಲೇಶ್ ನಾಗರ್ಕೋಟಿ, ಕುಲದೀಪ್ ಯಾದವ್, ಲಾಕಿ ಫರ್ಗುಸನ್, ನಿತೀಶ್ ರಾಣಾ, ಪ್ರಸಿದ್ಧ್ ಕೃಷ್ಣ, ರಿಂಕು ಸಿಂಗ್, ಸಂದೀಪ್ ವಾರಿಯರ್, ಶಿವಂ ಮಾವಿ, ಶುಭ್ ಮನ್ ಗಿಲ್, ಸುನೀಲ್ ನರೇನ್, ಇಯೊನ್ ಮೊರ್ಗನ್ (ಸಿ), ಪ್ಯಾಟ್ ಕಮಿನ್ಸ್,‌ ರಾಹುಲ್‌ ತ್ರಿಪಾಠಿ, ವರುಣ್ ಚಕ್ರವರ್ತಿ, ಟಿಮ್ ಸೈಫರ್ಟ್.

ಸ್ಥಾನ ಕಳೆದುಕೊಂಡವರು: ಎಂ. ಸಿದ್ಧಾರ್ಥ್, ನಿಖಿಲ್ ನಾಯಕ್, ಸಿದ್ಧೇಶ್ ಲಾಡ್, ಕ್ರಿಸ್ ಗ್ರೀನ್, ಟಾಮ್ ಬ್ಯಾಂಟನ್.

ಚೆನ್ನೈ ಸೂಪರ್ ಕಿಂಗ್ಸ್

ಉಳಿದುಕೊಂಡವರು: ಎಂ.ಎಸ್.ಧೋನಿ, ಸುರೇಶ್ ರೈನಾ, ಅಂಬಟಿ ರಾಯುಡು, ಡ್ವೇನ್ ಬ್ರಾವೋ, ಜೋಶ್ ಹೇಝಲ್ ವುಡ್, ಸ್ಯಾಮ್ ಕರ್ರನ್, ಕೆ.ಎಂ.ಆಸಿಫ್, ದೀಪಕ್ ಚಹಾರ್, ಎಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್, ಎನ್ ಜಗದೀಸನ್, ಕರ್ಣ್  ಶರ್ಮಾ, ಲುಂಗಿ ‌ಗಿಡಿ, ಮಿಚೆಲ್ ಸಾಂಟ್ನರ್, ರವೀಂದ್ರ ಶರದ್, ಋತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಆರ್. ಸಾಯಿ ಕಿಶೋರ್.

ಸ್ಥಾನ ಕಳೆದುಕೊಂಡವರು: ಪಿಯೂಷ್ ಚಾವ್ಲಾ, ಹರ್ಭಜನ್ ಸಿಂಗ್, ಕೇದಾರ್ ಜಾಧವ್, ಮುರಳಿ ವಿಜಯ್, ಮೋನು ಸಿಂಗ್, ಶೇನ್ ವ್ಯಾಟ್ಸನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X