Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಅಧ್ಯಕ್ಷ ಜೋ ಬೈಡನ್ ಟ್ವಿಟರ್...

ಅಮೆರಿಕ ಅಧ್ಯಕ್ಷ ಜೋ ಬೈಡನ್ ಟ್ವಿಟರ್ ನಲ್ಲಿ ಫಾಲೊ ಮಾಡುವ ಏಕೈಕ ಸೆಲೆಬ್ರಿಟಿ ಯಾರು ಮತ್ತು ಯಾಕೆ?

ವಾರ್ತಾಭಾರತಿವಾರ್ತಾಭಾರತಿ21 Jan 2021 8:42 PM IST
share
ಅಮೆರಿಕ ಅಧ್ಯಕ್ಷ ಜೋ ಬೈಡನ್ ಟ್ವಿಟರ್ ನಲ್ಲಿ ಫಾಲೊ ಮಾಡುವ ಏಕೈಕ ಸೆಲೆಬ್ರಿಟಿ ಯಾರು ಮತ್ತು ಯಾಕೆ?

ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.  ಅಮೆರಿಕ ಅಧ್ಯಕ್ಷರ ಅಧಿಕೃತ ಟ್ವಿಟರ್ ಖಾತೆ ಪೋಟಸ್ ನ್ನು ತನ್ನ ನಿಯಂತ್ರಣಕ್ಕೆ ಪಡೆದಿದ್ದಾರೆ. ಈ ಆಧಿಕೃತ ಖಾತೆಯಲ್ಲಿ ಅಧ್ಯಕ್ಷ ಬೈಡನ್‍ ಕೇವಲ 12 ಜನರನ್ನು ಫಾಲೋ ಮಾಡುತ್ತಿದ್ದಾರೆ. ಇದರಲ್ಲಿ ಪತ್ನಿ ಜಿಲ್ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ವೈಟ್ ಹೌಸ್ ಸಿಬ್ಬಂದಿಗಳು, ಇನ್ನು ಕೆಲವು ಆಪ್ತರಿದ್ದಾರೆ. ಪಟ್ಟಿಯ ಕೊನೆಯಲ್ಲಿ ಸೆಲೆಬ್ರಿಟಿಯೊಬ್ಬರ ಹೆಸರನ್ನು ಸೇರಿಸಿ ಎಲ್ಲರಿಗೂ ಅಚ್ಚರಿ ಉಂಟು ಮಾಡಲಾಗಿದೆ. ಈಕೆಯ ಹೆಸರು ಸೇರ್ಪಡೆಯ ಹಿಂದೆ ಒಂದು ಕತೆಯಿದೆ.

ರೂಪದರ್ಶಿ, ಟಿವಿ ಸ್ಟಾರ್, ಲೇಖಕಿ, ಉದ್ಯಮಿಯಾಗಿರುವ ಕ್ರಿಸ್ಸಿ ಟೈಜೆನ್‍  ಅವರು ಬೈಡನ್ ಟ್ವಿಟ್ಟರ್ ಫಾಲೋ ಮಾಡಲಿರುವ ಏಕೈಕ ಸೆಲೆಬ್ರಿಟಿಯಾಗಿದ್ದಾರೆ. ಮನಸ್ಸು ಬಿಚ್ಚಿಮಾತನಾಡುವ ವ್ಯಕ್ತಿತ್ವದ ಮೂಲಕ ಕ್ರಿಸ್ಸಿ ಟೈಜನ್ ಟ್ವಿಟ್ಟರ್ ನಲ್ಲಿ ಹೆಚ್ಚು ಪ್ರಸಿದ್ದರಾಗಿದ್ದಾರೆ. ಕ್ರಿಸ್ಸಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಾಕಾರರಾಗಿದ್ದು, ಟ್ರಂಪ್ ನಿಯಂತ್ರಣದಲ್ಲಿರುವ ತನಕ ಪೋಟಸ್ ಖಾತೆಯಲ್ಲಿ ಕ್ರಿಸ್ಸಿ ಅವರನ್ನು ಬ್ಲಾಕ್ ಮಾಡಲಾಗಿತ್ತು.

ಬುಧವಾರ ನೂತನ ಅಧ್ಯಕ್ಷ ಜೋ ಬೈಡನ್ ರಿಗೆ  ಟ್ವಿಟ್ಟರ್ ನಲ್ಲಿ ಮನವಿ ಮಾಡಿದ ಕ್ರಿಸ್ಸಿ, ಹಲೋ, ಜೋ ಬೈಡನ್,  ಕಳೆದ ನಾಲ್ಕು ವರ್ಷಗಳಿಂದ ಅಧ್ಯಕ್ಷರು ನನ್ನನ್ನು ಬ್ಲಾಕ್ ಮಾಡಿದ್ದರು. ಈಗ ನಾನು ನಿಮ್ಮನ್ನು ಅನುಸರಿಸಬಹುದೇ? ಎಂದು ಬರೆದಿದ್ದರು.

 ಬುಧವಾರ ರಾತ್ರಿಯೇ 35ರಹರೆಯದ ಕ್ರಿಸ್ಸಿ ಅವರ ಬಯಕೆ ಈಡೇರಿದ್ದು, ಅಧ್ಯಕ್ಷ ಬೈಡನ್‍ ಅವರ ಅಧಿಕೃತ ಟ್ವಿಟರ್ ಖಾತೆಯು ಕ್ರಿಸ್ಸಿಯನ್ನು  ಫಾಲೋ ಮಾಡಲು ಆರಂಭಿಸಿದೆ. ಅಧ್ಯಕ್ಷರ ಅಧಿಕೃತ  ಟ್ವಿಟರ್ ನಿಂದ ಫಾಲೊ ಮಾಡಲ್ಪಡುತ್ತಿರುವ ಏಕೈಕ ಸೆಲೆಬ್ರಿಟಿ ಇವರಾಗಿದ್ದಾರೆ.

ನನಗೆ ಕೊನೆಗೂ ಅಧ್ಯಕ್ಷರ ಟ್ವೀಟನ್ನು ನೋಡುವ ಅವಕಾಶ ಲಭಿಸಿದೆ. ಓ ದೇವರೇ, ನನಗಿದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಕ್ರಿಸ್ಸಿ ಪ್ರತಿಕ್ರಿಯಿಸಿದರು.

ಪೋಟಸ್ ಟ್ವಿಟ್ಟರ್ 4.6 ಮಿಲಿಯನ್‍ ಫಾಲೋ ವರ್ಸ್ ಗಳನ್ನು ಹೊಂದಿದೆ. ಬೈಡನ್ ತಮ್ಮ ವೈಯಕ್ತಿಕ  ಟ್ವಿಟರ್ ನಲ್ಲಿ 46 ಜನರನ್ನು ಫಾಲೋ ಮಾಡುತ್ತಿದ್ದಾರೆ.  ಲೇಡಿ ಗಾಗಾ, ಒಬಾಮ, ಹಿಲರಿ ಕ್ಲಿಂಟನ್ ಇತರರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X