Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಂದೇ ಎಸೆತದಲ್ಲಿ ಎರಡು ಬಾರಿ ರನೌಟ್ ಆದ...

ಒಂದೇ ಎಸೆತದಲ್ಲಿ ಎರಡು ಬಾರಿ ರನೌಟ್ ಆದ ಬ್ಯಾಟ್ಸ್ ಮನ್!

ವಾರ್ತಾಭಾರತಿವಾರ್ತಾಭಾರತಿ24 Jan 2021 4:25 PM IST
share
ಒಂದೇ ಎಸೆತದಲ್ಲಿ ಎರಡು ಬಾರಿ ರನೌಟ್ ಆದ ಬ್ಯಾಟ್ಸ್ ಮನ್!

ಮೆಲ್ಬೋರ್ನ್ :ಅಡಿಲೇಡ್ ಸ್ಟ್ರೈಕರ್ ತಂಡದ ಓಪನರ್ ಜಾಕ್ ವೆದರ್ರಾಲ್ಡ್ ಒಂದೇ ಎಸೆತದಲ್ಲಿ ಎರಡು ಬಾರಿ ರನೌಟ್ ಆಗಿರುವ ಅತ್ಯಂತ ವಿಲಕ್ಷಣ ಘಟನೆ ನಡೆದಿದೆ

ಬಿಗ್ ಬ್ಯಾಶ್ ಲೀಗ್ ಪಂದ್ಯದ ಮೊದಲ ಇನಿಂಗ್ಸ್ ನ 10ನೇ ಓವರ್ ನಲ್ಲಿ ಈ ಘಟನೆ ನಡೆದಿದೆ. ಸ್ಟ್ರೈಕ್ ನಲ್ಲಿದ್ದ ಫಿಲಿಪ್ ಸಾಲ್ಟ್ ಬೌಲರ್ ಕ್ರಿಸ್ ಗ್ರೀನ್ ಎಸೆತವನ್ನು ಬೌಲರ್ ನತ್ತ ಅಟ್ಟಿದರು. ಚೆಂಡು ಗ್ರೀನ್ ಎಡಗೈ ಸವರಿ ಸ್ಟಂಪ್‍ಗೆ ತಾಗಿತು. ಆಗ ವೆದರ್ರಾಲ್ಡ್ ಕ್ರೀಸ್ ಬಿಟ್ಟು ಮುಂದೆ ಹೋಗಿದ್ದರು. ಹೀಗಾಗಿ ಮೊದಲಿಗೆ ರನೌಟಾದರು.

ಇದೇ ಸಮಯದಲ್ಲಿ ಸಾಲ್ಟ್ ಒಂದು ರನ್ ಗಾಗಿ ವೆದರ್ರಾಲ್ಡ್ ರನ್ನು ಕರೆದರು. ಆದರೆ ವೆದರ್‍ರಾಲ್ಡ್ ರನ್ ಪೂರೈಸುವ ಮೊದಲೇ ವಿಕೆಟ್ ಕೀಪರ್ ಸ್ಯಾಮ್ ಬಿಲ್ಲಿಂಗ್ ರನೌಟ್ ಮಾಡಿದರು. ವೆದರ್ರಾಲ್ಡ್ ಎರಡನೇ ಬಾರಿ ರನೌಟಾದರು.

ಬ್ಯಾಟ್ಸ್ ಮನ್‍ಗೆ ಒಂದೇ ಎಸೆತದಲ್ಲಿ ಎರಡು ಬಾರಿ ಔಟ್ ನೀಡಲು ಸಾಧ್ಯವಿಲ್ಲ. ನಾನ್ ಸ್ಟ್ರೈಕ್ ನಲ್ಲಿ ಮೊದಲು ರನೌಟ್ ಆಗಿದ್ದನ್ನು ಪರಿಗಣಿಸಿ ಔಟ್ ತೀರ್ಪು ನೀಡಲಾಯಿತು.

What just happened?! Jake Weatherald somehow got run out at both ends, on the same ball!

A @KFCAustralia Bucket Moment | #BBL10 pic.twitter.com/eLRurkBQtp

— KFC Big Bash League (@BBL) January 24, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X