Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾನೂ ದಿಲ್ಲಿ ಸಿಎಂ ಕೇಜ್ರಿವಾಲ್ ಅವರ...

ನಾನೂ ದಿಲ್ಲಿ ಸಿಎಂ ಕೇಜ್ರಿವಾಲ್ ಅವರ ದೊಡ್ಡ ಅಭಿಮಾನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ25 Jan 2021 5:37 PM IST
share
ನಾನೂ ದಿಲ್ಲಿ ಸಿಎಂ ಕೇಜ್ರಿವಾಲ್ ಅವರ ದೊಡ್ಡ ಅಭಿಮಾನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಜ. 25: ನಾನು ಆರೋಗ್ಯ ಸಚಿವನಾಗಿದ್ದಾಗ ಹೊಸದಿಲ್ಲಿಗೆ ಭೇಟಿಕೊಟ್ಟು ಅಲ್ಲಿನ ಮೊಹಲ್ಲಾ ಕ್ಲಿನಿಕ್, ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಆಶ್ಚರ್ಯಗೊಂಡಿದ್ದೆ. ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕ್ರಾಂತಿಕಾರಕ ಬದಲಾವಣೆಗಳನ್ನು ನೋಡಿ ಅವರ ದೊಡ್ಡ ಅಭಿಮಾನಿಯಾದೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಶಾಂತಿನಗರದ ಬಸಪ್ಪ ರಸ್ತೆಯಲ್ಲಿ ಇರುವ ಆಮ್ ಆದ್ಮಿ ಕ್ಲಿನಿಕ್ ಕಾರ್ಯವೈಖರಿ ವೀಕ್ಷಣೆಯ ನಂತರ ಮಾತನಾಡಿದ ಅವರು, ಕೇಜ್ರಿವಾಲ್ ಅವರಿಗೆ ದಿಲ್ಲಿ ಜನತೆ ಒಂದೇ ಒಂದು ಬಾರೀ ಅವಕಾಶ ಕೊಟ್ಟರು. ಈ ಅವಕಾಶವನ್ನು ಬಳಸಿಕೊಂಡ ಅವರು ಜನಪರ ಸೇವೆ ಮಾಡುವುದಕ್ಕೆ ಬಳಸಿಕೊಂಡರು. ಕೇಜ್ರಿವಾಲ್ ಬದಲಾವಣೆ ತಂದಿರುವ ಆರೋಗ್ಯ, ಶಿಕ್ಷಣ, ಉಚಿತ ನೀರು, ವಿದ್ಯುತ್, ಅಗತ್ಯ ಮೂಲಸೌಕರ್ಯಗಳನ್ನು ಎಲ್ಲ ರಾಜ್ಯಗಳಲ್ಲೂ ಆಗಬೇಕು ಎಂದರು.

ಆಮ್ ಆದ್ಮಿ ಪಕ್ಷ ಸೇರುತ್ತೀರ ಎನ್ನುವ ಪತ್ರಕರ್ತರ ಪ್ರಶ್ನೆಗೆ ‘ನಾನೂ ಒಬ್ಬ ಆಮ್ ಆದ್ಮಿ, ಅಂದರೆ ಜನಸಾಮಾನ್ಯ. ಜನಸಾಮಾನ್ಯರಿಗೆ ಯಾರು ಒಳ್ಳೆಯದನ್ನು ಮಾಡುತ್ತಾರೋ ಅವರ ಜೊತೆ ನಾನು ಸದಾ ಇರುತ್ತೇನೆ' ಎಂದ ಅವರು, ಬೆಂಗಳೂರಿನ ಶಾಂತಿನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೇರಿ ಪ್ರಾರಂಭಿಸಿರುವ ಈ ದಿಲ್ಲಿ ಮಾದರಿಯ ಮೊಹಲ್ಲಾ ಕ್ಲಿನಿಕ್ ನೋಡಿ ನನಗೆ ಸಂತೋಷವನ್ನುಂಟು ಮಾಡಿದೆ. ಯಾವುದೇ ರೀತಿಯ ಅಂತಸ್ತು, ಆದಾಯ, ಜಾತಿ ಕೇಳದೆ ಎಲ್ಲರಿಗೂ ಈ ಸೌಲಭ್ಯ ವಿಸ್ತರಿಸಿರುವುದು ನನಗೆ ಮೆಚ್ಚುಗೆಯಾದ ಅಂಶಗಳಲ್ಲಿ ಒಂದು ಎಂದರು.

ಕೊರೋನ ಸಂಕಷ್ಟದ ನಂತರ ಸಣ್ಣಪುಟ್ಟ ಖಾಯಿಲೆಗಳಿಗೂ ಮಾತ್ರೆ ತೆಗೆದುಕೊಳ್ಳಲು ಜನ ಕಷ್ಟಪಡುತ್ತಿದ್ದಾನೆ. ಆಮ್ ಆದ್ಮಿ ಕ್ಲಿನಿಕ್ ಒಳಗೆ ಬಂದರೆ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳೇ ಇದ್ದಾರೆ, ಇವರೆಲ್ಲ ಮನೆಗೆಲಸಕ್ಕೆ ಹೋಗುವಂತಹ ಹೆಣ್ಣುಮಕ್ಕಳು ಇಂತಹ ಕಟ್ಟ ಕಡೆಯ ಜನರ ಸೇವೆಗೆ ನಿಂತಿರುವ ಆಮ್ ಆದ್ಮಿಗಳಿಗೆ ವಂದನೆಗಳು ಎಂದು ಅವರು ತಿಳಿಸಿದರು.

ಅನಂತರ ಆಮ್ ಆದ್ಮಿ ಕ್ಲಿನಿಕ್‍ಗೆ ಬಂದಂತಹ ರೋಗಿಗಳ ಕುಶಲೋಪರಿ ವಿಚಾರಿಸಿದರು. ಈ ವೇಳೆ ಪಕ್ಷದ ಸಂಚಾಲಕ ಪೃಥ್ವಿ ರೆಡ್ಡಿ, ಕಾರ್ಯದರ್ಶಿ ಸಂಚಿತ್ ಸಹಾನಿ, ಹಿರಿಯ ಮುಖಂಡರಾದ ಗೋಪಾಲ್ ರೆಡ್ಡಿ, ಹರಿಹರನ್, ರೇಣುಕಾ ವಿಶ್ವನಾಥನ್, ಜಂಟಿ ಕಾರ್ಯದರ್ಶಿ ದರ್ಶನ್, ಮುಖ್ಯ ವಕ್ತಾರ ಶರತ್ ಖಾದ್ರಿ, ಉಪಾಧ್ಯಕ್ಷ ಸುರೇಶ್ ರಾಥೋಡ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X