Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿಭಟನೆ ಕೈಬಿಟ್ಟು ಸರಕಾರದ ಜೊತೆ...

ಪ್ರತಿಭಟನೆ ಕೈಬಿಟ್ಟು ಸರಕಾರದ ಜೊತೆ ಸಹಕರಿಸಿ: ರೈತರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ

ವಾರ್ತಾಭಾರತಿವಾರ್ತಾಭಾರತಿ25 Jan 2021 6:13 PM IST
share
ಪ್ರತಿಭಟನೆ ಕೈಬಿಟ್ಟು ಸರಕಾರದ ಜೊತೆ ಸಹಕರಿಸಿ: ರೈತರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ

ಬೆಂಗಳೂರು, ಜ.25: ಕಾಂಗ್ರೆಸ್ ರೈತರ ವಿಚಾರದಲ್ಲಿ ದ್ವಂದ್ವ ನೀತಿ ಹೊಂದಿದ್ದು, ಡಬಲ್ ಗೇಮ್ ಆಡುತ್ತಿದೆ. ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಇದೀಗ ಊಸರವಳ್ಳಿ ನಾಟಕವಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಕೃಷಿ ಕಾಯಿದೆ ತಿದ್ದುಪಡಿಗಳು ರೈತರ ಬಲವರ್ಧನೆಗೆ ಅವರ ಆದಾಯ ಹೆಚ್ಚಿಸಲು ತರಲಾಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಂದಿರುವ ಕಾಯಿದೆಗಳು ರೈತರ ಪರವಾಗಿದ್ದು, ಇದರಲ್ಲಿ ಯಾವುದೇ ಸಂಶಯಬೇಡ ಎಂದರು.

ಈ ಬಗ್ಗೆ ರೈತರಿಗೂ ಮನವರಿಕೆ ಮಾಡಿಕೊಡಲಾಗಿದೆ. ರೈತರು ಸರಕಾರದ ಜೊತೆ ಸಹಕರಿಸಿ ಟ್ರ್ಯಾಕ್ಟರ್ ರ್‍ಯಾಲಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಅವರು, 2019ರಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೆ ಎಪಿಎಂಸಿ ರದ್ದುಪಡಿಸುವುದ, ಬೆಂಬಲ ಬೆಲೆ ರದ್ದುಪಡಿಸಲಾಗುವುದು ಎಂದೇ ಹೇಳಿತ್ತು. ಆದರೆ ನಾವು ಎಪಿಎಂಸಿ ರದ್ದುಮಾಡುತ್ತಿಲ್ಲ. ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಿದ್ದೇವೆ ಎಂದರು.

ಲಾಭನಷ್ಟಕ್ಕೆ ವ್ಯಾಪಾರಸ್ಥರು ಹೊಣೆಯಾಗುತ್ತಾರೆಯೇ ಹೊರತು ರೈತರಲ್ಲ. ರೈತ ತನ್ನ ಬೆಳೆಯನ್ನು ತನಗೆ ಇಚ್ಛಿಸಿದ ಬೆಲೆಯಲ್ಲಿ ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಸರಕಾರ ಕಲ್ಪಿಸಿಕೊಟ್ಟಿದೆ. ಎಪಿಎಂಸಿಯಲ್ಲಿಯೂ ಮಾರಾಟ ಮಾಡಬಹುದಾಗಿದೆ ಎಂದು ಬಿ.ಸಿ.ಪಾಟೀಲ್ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ರೈತರು ಪ್ರತಿಭಟನೆಯನ್ನು ಕೈಬಿಡಬೇಕು. ರೈತರಿಗೆ ಅನುಕೂಲವಾಗಲಿದೆ. ಪೂರಕವಾಗಿಯೇ ಕಾಯಿದೆಗಳನ್ನು ತಿದ್ದುಪಡಿಮಾಡಲಾಗಿದೆ. ಪ್ರತಿಭಟನೆ ಕೈಬಿಟ್ಟು ಸರಕಾರದ ಜೊತೆ ಸಹಕರಿಸುವಂತೆ ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X