Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಣಸೋಡು ಕ್ರಷರ್‌ನಲ್ಲಿ ಸ್ಫೋಟ ಪ್ರಕರಣ:...

ಹುಣಸೋಡು ಕ್ರಷರ್‌ನಲ್ಲಿ ಸ್ಫೋಟ ಪ್ರಕರಣ: ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ25 Jan 2021 9:30 PM IST
share
ಹುಣಸೋಡು ಕ್ರಷರ್‌ನಲ್ಲಿ ಸ್ಫೋಟ ಪ್ರಕರಣ: ನಾಲ್ವರ ಬಂಧನ

ಶಿವಮೊಗ್ಗ, ಜ.25: ಹುಣಸೋಡು ಕ್ರಷರ್‌ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯದ ಐಜಿಪಿ ಎಸ್.ರವಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವೀಂದ್ರನಗರದ ಬಿ.ವಿ.ಸುಧಾಕರ್(57), ವಿನೋಬನಗರದ ನರಸಿಂಹ (39), ಚಾಲುಕ್ಯ ನಗರದ ಮುಮ್ತಾಜ್ ಅಹ್ಮದ್ (50), ಭದ್ರಾವತಿಯ ಜಂಬರಘಟ್ಟದ ರಶೀದ್ (44) ಎಂಬುವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಆಂಧ್ರಪ್ರದೇಶದಿಂದ ಶಿವಮೊಗ್ಗಕ್ಕೆ ಯಾವ ರೀತಿಯಲ್ಲಿ ಜಿಲೆಟಿನ್‌ಗಳನ್ನು ಸಾಗಿಸಲಾಗಿದೆ, ಅದಕ್ಕೆ ಯಾರು ಬೆಂಬಲಿಸಿದ್ದಾರೆ ಇತ್ಯಾದಿ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ತನಿಖೆ ಮಾಡಲಾಗುತ್ತಿದೆ. ಇದಕ್ಕಾಗಿ ಆಂಧ್ರ ಪೊಲೀಸರ ಸಹಕಾರ ಪಡೆಯಲಾಗುತ್ತಿದೆ. ಅಲ್ಲಿನ ಡಿಐಜಿಗಳು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ ಎಂದರು.

ಮೃತಪಟ್ಟಿರುವ ಭದ್ರಾವತಿ ತಾಲೂಕಿನ ಅಂತರಗಂಗೆಯ ಪ್ರವೀಣ್ ಜಿಲೆಟಿನ್‌ಗಳನ್ನು ಸರಬರಾಜು ಮಾಡುವಲ್ಲಿ ಮಧ್ಯವರ್ತಿಯಿಂದ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆತನೊಂದಿಗೆ ಇರುತ್ತಿದ್ದ ಪುನೀತ್ ಎಂಬಾತ ಕಾಣೆಯಾಗಿದ್ದು, ಬಹುಶಃ ಸ್ಥಳದಲ್ಲಿ ಸಿಕ್ಕಿರುವ ಶವ ಅವನದ್ದೇ ಇರಬಹುದಾ ಎಂಬ ಶಂಕೆ ಇದೆ. ಆದರೆ, ಅದು ಆತನದ್ದೇ ಎಂದು ಇದುವರೆಗೆ ಖಾತರಿಯಾಗಿಲ್ಲ. ಈ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ ಎಂದರು.

ಮಂಗಳೂರು ಮತ್ತು ಬೆಂಗಳೂರಿನ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ದಳ ಸೇರಿದಂತೆ ಈ ಕ್ಷೇತ್ರದಲ್ಲಿ ಪರಿಣಿತರಾಗಿರುವ ತಜ್ಞರ ಸಹಕಾರ ಕೂಡ ಪಡೆಯಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ಕೆ.ಎಂ.ಶಾಂತರಾಜು, ಹೆಚ್ಚುವರಿ ಎಸ್‌ಪಿ ಎಚ್.ಟಿ.ಶೇಖರ್ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X