Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳುವಿನಲ್ಲಿ ಗಣರಾಜ್ಯೋತ್ಸವಕ್ಕೆ ಶುಭ...

ತುಳುವಿನಲ್ಲಿ ಗಣರಾಜ್ಯೋತ್ಸವಕ್ಕೆ ಶುಭ ಕೋರಿ ಪೊಲೀಸ್ ಆಯುಕ್ತರ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ25 Jan 2021 10:59 PM IST
share
ತುಳುವಿನಲ್ಲಿ ಗಣರಾಜ್ಯೋತ್ಸವಕ್ಕೆ ಶುಭ ಕೋರಿ ಪೊಲೀಸ್ ಆಯುಕ್ತರ ಟ್ವೀಟ್

ಮಂಗಳೂರು, ಜ. 25: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತುಳು ಭಾಷೆಯಲ್ಲಿ ಮಂಗಳೂರಿನ ಜನತೆಗೆ ಗಣರಾಜ್ಯೋತ್ಸವ ಕುರಿತು ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

ಪ್ರತಿವರ್ಷ ಜ.26ರಂದು ವಿಶ್ವದೆಲ್ಲೆಡೆ ದೇಶದ ಗಣರಾಜ್ಯೋತ್ಸವವನ್ನು ಭಾರೀ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನಗರದ ಸಮಸ್ತ ನಾಗರಿಕರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್ ತುಳು ಭಾಷೆಯಲ್ಲಿದ್ದು, ಕರಾವಳಿಯ ಜನತೆ ಸಂತಸ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ. ಜೊತೆ ಈ ಟ್ವೀಟ್ ಹಲವು ಬಾರಿ ರೀಟ್ವೀಟ್ ಆಗಿದೆ.

ಪ್ರತಿ ವರ್ಷ ಜನವರಿ ಇರ್‌ವತ್ತ ಆಜೆಕ್ಕ್‌ (26) ಲೋಕೊಡು ನಮ್ಮ ಭಾರತ ದೇಶದ ಗಣರಾಜ್ಯೋತ್ಸವನ್‌ ಬಾರೀ ಗೌಜಿಡ್‌ ಆಚರಣೆ ಮಲ್ಪುವೆರ್‌. ಕುಡ್ಲದ ಮಾತಾ ಜನಕ್ಲೆಗ್‌ಲಾ ಗಣರಾಜ್ಯೋತ್ಸವದ ಉಡಲ್‌ ದಿಂಜಿನ ಸೋಲ್ಮೆಲು pic.twitter.com/99ybuIDb5s

— N. Shashi Kumar CP Mangaluru City (@compolmlr) January 25, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X