Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾರಿಕೇಡ್‌ ಗಳನ್ನು ದಾಟಿ ದಿಲ್ಲಿಯ...

ಬ್ಯಾರಿಕೇಡ್‌ ಗಳನ್ನು ದಾಟಿ ದಿಲ್ಲಿಯ ಕೇಂದ್ರ ಭಾಗಕ್ಕೆ ಮುನ್ನುಗ್ಗುತ್ತಿರುವ ರೈತರು

ವಾರ್ತಾಭಾರತಿವಾರ್ತಾಭಾರತಿ26 Jan 2021 12:46 PM IST
share
ಬ್ಯಾರಿಕೇಡ್‌ ಗಳನ್ನು ದಾಟಿ ದಿಲ್ಲಿಯ ಕೇಂದ್ರ ಭಾಗಕ್ಕೆ ಮುನ್ನುಗ್ಗುತ್ತಿರುವ ರೈತರು

ಹೊಸದಿಲ್ಲಿ,ಜ.26: ಭಾರತ ದೇಶವು 72ನೆ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಈ ನಡುವೆ ಕೇಂದ್ರ ಸರಕಾರದ ನೂತನ ವಿವಾದಾತ್ಮಕ ಕೃಷಿಕಾಯ್ದೆಗಳ ವಿರುದ್ಧ ರೈತರು ದಿಲ್ಲಿಯಲ್ಲಿ ಟ್ರ್ಯಾಕ್ಟರ್‌ ಮಾರ್ಚ್‌ ಹಮ್ಮಿಕೊಂಡಿದ್ದಾರೆ. ಇದೀಗ ಪೊಲೀಸರು ಹಾಕಿರುವ ಬ್ಯಾರಿಕೇಡ್‌ ಗಳನು ದಾಟಿರುವ ರೈತರು ದಿಲ್ಲಿಯ ಕೇಂದ್ರ ಭಾಗಕ್ಕೆ ದಾಪುಗಾಲಿಡುತ್ತಿದ್ದಾರೆ ಎಂದು ndtv.com ವರದಿ ಮಾಡಿದೆ.

ನಂಗ್ಲೋಯಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಪೊಲೀಸರು ಹಾಕಿರುವ ಬ್ಯಾರಿಕೇಡ್‌ ಗಳನ್ನು ದಾಟಿದ್ದು, ಈಗಾಗಲೇ ದಿಲ್ಲಿಯ ಕೇಂದ್ರ ಭಾಗದತ್ತ ತಮ್ಮ ಟ್ರ್ಯಾಕ್ಟರ್‌ ರ್ಯಾಲಿಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ. ದಿಲ್ಲಿಯ ಅಕ್ಷರಧಾಮದಲ್ಲಿ ಪೊಲೀಸರು ಪ್ರತಿಭಟನಕಾರರ ವಿರುದ್ಧ ಅಶ್ರುವಾಯು ಪ್ರಯೋಗಸಿದ್ದು, ಲಾಠಿ ಚಾರ್ಜ್‌ ಕೂಡಾ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

#LIVE | Protesting farmers breach the barricades at Nangloi Junction, move towards Central Delhi. NDTV's Arvind Gunasekar reports from ground zero #TractorRally pic.twitter.com/7DKsrcNrRM

— NDTV (@ndtv) January 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X