Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಣರಾಜ್ಯೋತ್ಸವ ಟ್ರಾಕ್ಟರ್‌ ರ‍್ಯಾಲಿ:...

ಗಣರಾಜ್ಯೋತ್ಸವ ಟ್ರಾಕ್ಟರ್‌ ರ‍್ಯಾಲಿ: ಓರ್ವ ಪ್ರತಿಭಟನಾನಿರತ ರೈತ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ26 Jan 2021 2:41 PM IST
share
ಗಣರಾಜ್ಯೋತ್ಸವ ಟ್ರಾಕ್ಟರ್‌ ರ‍್ಯಾಲಿ: ಓರ್ವ ಪ್ರತಿಭಟನಾನಿರತ ರೈತ ಮೃತ್ಯು

ಹೊಸದಿಲ್ಲಿ,ಜ.26: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂಬ ನಿಟ್ಟಿನಲ್ಲಿ ರೈತರು ಗಣರಾಜ್ಯೋತ್ಸವ ದಿನವಾದ ಇಂದು ರಾಷ್ಟ್ರ ರಾಜಧಾನಿ ದಿಲ್ಲಿಗೆ ಟ್ರ್ಯಾಕ್ಟರ್‌ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಸದ್ಯ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ಐಟಿಒ ಪ್ರತಿಭಟನಾ ಸ್ಥಳದಲ್ಲಿ ರೈತನೋರ್ವ ಮೃತಪಟ್ಟಿದ್ದಾನೆ ಎಂದು thewire.in ವರದಿ ಮಾಡಿದೆ.

ಪೊಲೀಸರ ಗುಂಡೇಟಿನಿಂದ ಟ್ರಾಕ್ಟರ್‌ ಚಲಾಯಿಸುತ್ತಿದ್ದ ವ್ಯಕ್ತಿಯು ನಿಯಂತ್ರಣ ತಪ್ಪಿ ಟ್ರಾಕ್ಟರ್‌ ಮಗುಚಿದ್ದು, ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸ್ಥಳದಲ್ಲಿರುವ ರೈತರು ಆರೋಪಿಸಿದರೆ, ಟ್ರಾಕ್ಟರ್‌ ಮಗುಚಿದ ಕಾರಣದಿಂದ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾಗಿ ವರದಿ ತಿಳಿಸಿದೆ. ಸದ್ಯ ಪರಿಸ್ಥಿತಿಯು ನಿಯಂತ್ರಣದಲ್ಲಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Farmers saying that a bullet had hit this farmer while he was driving a tractor. He lost control, met with an accident and died. They don't know if the bullet is in his head or not. Not allowing body to be taken by ambulance. "They will change the reports," they say. https://t.co/9opagI0qlc

— Ismat Ara (@IsmatAraa) January 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X