Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂಸಾಚಾರದ ಕಳಂಕವನ್ನು ರೈತನ ತಲೆಗೆ...

ಹಿಂಸಾಚಾರದ ಕಳಂಕವನ್ನು ರೈತನ ತಲೆಗೆ ಕಟ್ಟಬಾರದು: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ27 Jan 2021 5:40 PM IST
share
ಹಿಂಸಾಚಾರದ ಕಳಂಕವನ್ನು ರೈತನ ತಲೆಗೆ ಕಟ್ಟಬಾರದು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜ. 27: ಕೆಂಪುಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ರೈತರ ಐತಿಹಾಸಿಕ ಹೋರಾಟದ ವೇಳೆ ಹೊಸದಿಲ್ಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ' ಎಂದು ಹೇಳಿದ್ದಾರೆ.

‘ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪುಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು' ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

‘ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂಕೋರ್ಟ್ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು' ಎಂದು ಸಲಹೆ ನೀಡಿದ್ದಾರೆ.

‘ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ' ಎಂದು ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.

ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು.
2/4

— H D Kumaraswamy (@hd_kumaraswamy) January 27, 2021

ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು.
4/4

— H D Kumaraswamy (@hd_kumaraswamy) January 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X