Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಟಿ ಗೋಲ್ಡ್: ‘ಮೆಗಾ ಮಂಗಳೂರು ಫೀಸ್ಟ್’...

ಸಿಟಿ ಗೋಲ್ಡ್: ‘ಮೆಗಾ ಮಂಗಳೂರು ಫೀಸ್ಟ್’ ಸಮಾರೋಪ; ಬಂಪರ್ ಡ್ರಾಗೆ ಡೈಮಂಡ್ ನೆಕ್ಲೆಸ್ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ27 Jan 2021 9:20 PM IST
share
ಸಿಟಿ ಗೋಲ್ಡ್: ‘ಮೆಗಾ ಮಂಗಳೂರು ಫೀಸ್ಟ್’ ಸಮಾರೋಪ; ಬಂಪರ್ ಡ್ರಾಗೆ ಡೈಮಂಡ್ ನೆಕ್ಲೆಸ್ ಕೊಡುಗೆ

ಮಂಗಳೂರು, ಜ.27: ಪ್ರತಿಷ್ಠಿತ ಆಭರಣ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಸಿಟಿ ಗೋಲ್ಡ್‌ನ 20ನೇ ವಾರ್ಷಿಕೋತ್ಸವ ಪ್ರಯುಕ್ತ ನಗರದ ಕಂಕನಾಡಿ ಬೈಪಾಸ್ ರಸ್ತೆಯಲ್ಲಿನ ಸಿಟಿ ಗೋಲ್ಡ್ ಮಳಿಗೆಯಲ್ಲಿ ಬರೋಬ್ಬರಿ ಎರಡು ತಿಂಗಳುಗಳಿಂದ ನಿರಂತರವಾಗಿ ‘ಮೆಗಾ ಮಂಗಳೂರು ಫೀಸ್ಟ್’ ಆಯೋಜಿಸಲಾಗಿತ್ತು. ಇದರ ಸಮಾರೋಪ ಸಮಾರಂಭವು ಜ.28ರಂದು ಸಂಜೆ 4:30ಕ್ಕೆ ಕಂಕನಾಡಿಯ ಮಳಿಗೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಹಿದಾಯ ಫೌಂಡೇಶನ್‌ನ ಅಧ್ಯಕ್ಷ ಮನ್ಸೂರ್ ಅಹ್ಮದ್ ಆಝಾದ್, ಐ ಕೇರ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್‌ನ ಅಶ್ವಿನ್ ಜೆ. ಪೆರೇರಾ, ಕಾಂಗ್ರೆಸ್‌ನ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ ಎನ್.ಎಸ್. ಕರೀಂ, ಆದರ್ಶ್ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್ ಮಿಜಾರು ಚೇರ್‌ಮನ್ ಮುಹಮ್ಮದ್ ಆಸಿಫ್ ಸುರಲ್ಪಾಡಿ, ಮಿತ್ತಬೈಲ್ ಜುಮ್ಮಾ ಮಸೀದಿ ಕೈಕಂಬ-ಬಿ.ಸಿ.ರೋಡ್‌ನ ಅಧ್ಯಕ್ಷ ಪಿ.ಮುಹಮ್ಮದ್ ಸಾಗರ್, ಉಳ್ಳಾಲದ ಸೈಯದ್ ಮದನಿ ದರ್ಗಾದ ಕಾರ್ಯದರ್ಶಿ ಮುಹಮ್ಮದ್ ತ್ವಾಕ ಹಾಜಿ, ನಂಡೆ ಪೆಂಙಳ್‌ನ ಅಧ್ಯಕ್ಷ ನೌಶಾದ್ ಹಾಜಿ ಸುರಲ್ಪಾಡಿ, ದುಬೈನ ಮೆಡಿಕಲ್ ಫಾರ್ಮಸಿಯ ಮಾಲಕ ಮನಾಫ್ ಕುಂದಾಪುರ, ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ಅಥಾವುಲ್ಲ ಜೋಕಟ್ಟೆ ಭಾಗವಹಿಸಲಿದ್ದಾರೆ.

ಸಿಟಿ ಗೋಲ್ಡ್‌ನಿಂದ ಮೆಗಾ ಮಂಗಳೂರು ಫೀಸ್ಟ್ ಅಂಗವಾಗಿ ಗ್ರಾಹಕರಿಗೆ ಬಂಪರ್ ಬಹುಮಾನ ಪ್ರಕಟಿಸಿದ್ದು, ಎಕ್ಸ್‌ಕ್ಲೂಸಿವ್ ಡೈಮಂಡ್ ನೆಕ್ಲೆಸ್‌ನ್ನು ಬಂಪರ್ ಬಹುಮಾನವಾಗಿ ಅದೃಷ್ಟಶಾಲಿ ಗ್ರಾಹಕರಿಗೆ ವಿತರಿಸುವ ಕಾರ್ಯಕ್ರಮವೂ ಈ ಸಂದರ್ಭ ಜರುಗಲಿದೆ.

ಮಳಿಗೆಗೆ ಗುರುವಾರ ಆಗಮಿಸುವ ಗ್ರಾಹಕರಿಗೂ ಕೂಪನ್ ವಿತರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿಯೇ ಡ್ರಾ ನಡೆದು, ಸ್ಥಳದಲ್ಲೇ ವಿಶೇಷ ಬಹುಮಾನ ನೀಡಲಿದ್ದಾರೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ‘ವೀಕ್ಲಿ ಲಕ್ಕೀ ಡ್ರಾ’ ಹೆಸರಲ್ಲಿ ಸಿಟಿ ಗೋಲ್ಡ್‌ನಿಂದ ಗ್ರಾಹಕರಿಗಾಗಿ ಹಲವು ವಿಶೇಷ ಕೊಡುಗೆಗಳನ್ನು ಸಮರ್ಪಿಸುತ್ತಾ ಬಂದಿದೆ. ಪ್ರತೀ ವಾರವೂ ಲಕ್ಕೀ ಡ್ರಾ ಹಮ್ಮಿಕೊಳ್ಳಲಾಗಿತ್ತು. ನೊರಾ ಇಟಾಲಿಯನ್ ಕಲೆಕ್ಷನ್ಸ್, ಕೆನ್ನಾ ಯುನಿಕ್ ಡೈಮಂಡ್ಸ್ ಪ್ರದರ್ಶನ, ಮಾರಾಟವನ್ನು ಕೂಡ ಈ ವೇಳೆ ಆಯೋಜಿಸಲಾಗಿತ್ತು.

ಈ ಸಂದರ್ಭ ಮಳಿಗೆಯಲ್ಲಿ ಖರೀದಿಸುವ ಗೋಲ್ಡ್‌ನಲ್ಲಿ ಶೇ.55, ಡೈಮಂಡ್ಸ್‌ನಲ್ಲಿ ಶೇ.25, ಅನ್‌ಕಟ್ ಆಭರಣಗಳಲ್ಲಿ ಶೇ.25 ರಷ್ಟು ಕಡಿತದ ಸೌಲಭ್ಯವನ್ನು ಸಂಸ್ಥೆ ಒದಗಿಸುತ್ತಿದೆ. ಅಲ್ಲದೆ, ಬೆಲೆಬಾಳುವ ನೆಕ್ಲೇಸ್ ಮೇಲೆ ಯಾವುದೇ ರೀತಿಯ ಮೇಕಿಂಗ್ ಚಾರ್ಜೆಸ್ ಇರುವುದಿಲ್ಲ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X