Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಲೆ ಪ್ರಕರಣ: ನಾಲ್ವರ ಬಂಧನ

ಕೊಲೆ ಪ್ರಕರಣ: ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ28 Jan 2021 10:21 PM IST
share
ಕೊಲೆ ಪ್ರಕರಣ: ನಾಲ್ವರ ಬಂಧನ

ಶಿವಮೊಗ್ಗ(ಜ.28): ನಗರದ ಎನ್.ಟಿ.ರಸ್ತೆಯಲ್ಲಿರುವ ಸುಂದರ್ ಆಶ್ರಯ ಬಾರ್ ಮುಂಭಾಗದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಗಲಾಟೆ ಹಾಗೂ ಕೊಲೆ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಕುರಿತು ಪತ್ರಿಕಾಗೋಷ್ಟಿ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು,ಶಿವಮೊಗ್ಗ ನಗರದವರಾದ ಮುಹಮದ್ ಸಮೀರ್(21), ಆದಿಲ್ ಪಾಷಾ (27), ಪ್ರತಾಪ್ (24), ಸಕ್ಲೈನ್ ಮುಸ್ತಾಕ್ (21) ಎಂಬವರನ್ನು ಬಂಧಿಸಲಾಗಿದೆ. ಇದರಲ್ಲಿ ಆದಿಲ್ ಮತ್ತು ಪ್ರತಾಪ್ ರೌಡಶೀಟರ್‌ಗಳಾಗಿರುವುದಾಗಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಟಿ ಶೇಖರ್ ,ಶಿವಮೊಗ್ಗ ಉಪವಿಭಾಗ ಡಿವೈಎಸ್ ಪಿ ಉಮೇಶ್ ಈಶ್ವರ್ ನಾಯಕ್  ಮಾರ್ಗದರ್ಶನದಲ್ಲಿ ದೊಡ್ಡಪೇಟೆ ಠಾಣೆ ವೃತ್ತ ನಿರೀಕ್ಷಕ ವಸಂತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ ಎಂದರು.

ಗಲಾಟೆ ನಡೆದಾಗ ಸ್ಥಳದಲ್ಲಿ ೮-೯ ಜನ ಇರಬಹುದು ಎಂದು ಹೇಳಲಾಗುತ್ತಿದೆ. ಆ ಆಧಾರದ ಮೇಲೆ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಘಟನೆ ನಡೆದ  ಕೆಲವೆ ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಲಾಗಿದೆ ಎಂದು  ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್.ಪಿ. ಎಚ್‌ಟಿ. ಶೇಖರ್ ಇದ್ದರು.

ಬಿಗಿ ಬಂದೋಬಸ್ತ್
ಈಗಷ್ಟೇ ಶಿವಮೊಗ್ಗ ನಗರ ತಣ್ಣಗಾಗುತ್ತಿದ್ದು, ಅದರ ಮಧ್ಯೆ ಕೊಲೆ ನಡೆದಿದ್ದು ಮುಂಜಾಗೃತಾ ಕ್ರಮವಾಗಿ ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್ ಮಾಡಿದೆ. ಅಮೀರ್ ಅಹ್ಮದ್ ವೃತ್ತದ ಬಳಿ ಡಿಎಆರ್ ವಾಹನ ಸೇರಿದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದರು.

ಎಲ್ಲ ಬಾರ್ ಮಾಲೀಕರು ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಿ. ಯಾವುದೇ ರೀತಿಯ ಗಲಾಟೆಗಳು ನಡೆದಲ್ಲಿ ತಕ್ಷಣ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಇದರಿಂದ ಆಗಬಹುದಾದ ಅನಾಹುತಗಳನ್ನು ತಡೆಯಲು ಸಹಕಾರಿಯಾಗುತ್ತದೆ. ಎಲ್ಲರೂ ಸಹಕರಿಸಲು ಕೋರಿಕೆ.
- ಕೆ.ಎಂ.ಶಾಂತರಾಜು, ಎಸ್.ಪಿ. ಶಿವಮೊಗ್ಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X